Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:19 - ಕನ್ನಡ ಸಮಕಾಲಿಕ ಅನುವಾದ

19 “ ‘ನೀನು ನಿನ್ನ ತಾಯಿಯ ಸಹೋದರಿ ಇಲ್ಲವೆ ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಪರ್ಕ ಮಾಡಬೇಡ. ಅದು ಸಮೀಪ ಬಂಧುವನ್ನು ಅಗೌರವಿಸಿದ ಹಾಗೆ ಅದಕ್ಕೆ ನೀವಿಬ್ಬರೂ ಜವಾಬ್ದಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗಮ ಮಾಡಬಾರದು; ಹಾಗೆ ಮಾಡಿದವನು ರಕ್ತಸಂಬಂಧಿಯನ್ನು ಸಂಗಮಿಸಿದವನಾದುದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗಮಾಡಬಾರದು; ಹಾಗೆ ಮಾಡಿದವನು ರಕ್ತಸಂಬಂಧಿಯನ್ನು ಸಂಗಮಿಸಿದವನಾದುದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗ ಮಾಡಬಾರದು; ಹಾಗೆ ಮಾಡಿದವನು ರಕ್ತಸಂಬಂಧಿಯನ್ನು ಸಂಗವಿುಸಿದವನಾದದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ತಾಯಿಯ ಸಹೋದರಿ ಅಥವಾ ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಅದು ರಕ್ತ ಸಂಬಂಧಿಯೊಡನೆ ಸಂಭೋಗ ಮಾಡಿದ ಪಾಪವಾಗಿದೆ. ನಿಮ್ಮ ಪಾಪಗಳಿಗಾಗಿ ನಿಮಗೆ ಶಿಕ್ಷೆಯಾಗಬೇಕು. (ಅದಕ್ಕೆ ನೀವಿಬ್ಬರೂ ಜವಾಬ್ದಾರರಾಗಿದ್ದೀರಿ.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:19
3 ತಿಳಿವುಗಳ ಹೋಲಿಕೆ  

“ ‘ನಿಮ್ಮಲ್ಲಿ ಯಾವನಾದರೂ ತನ್ನ ಹತ್ತಿರ ಸಂಬಂಧಿಯೊಡನೆ ಲೈಂಗಿಕ ಸಂಬಂಧ ಬೆಳೆಸಬಾರದು, ನಾನೇ ಯೆಹೋವ ದೇವರು.


ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆದಳನ್ನು ಮದುವೆಯಾದನು. ಆಕೆಯು ಅವನಿಗೆ ಆರೋನನನ್ನೂ, ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರಮೂವತ್ತೇಳು ವರ್ಷಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು