Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:19 - ಕನ್ನಡ ಸಮಕಾಲಿಕ ಅನುವಾದ

19 ಮುರಿದ ಪಾದವುಳ್ಳವನು, ಮುರಿದ ಕೈಯುಳ್ಳವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ವಿಪರೀತ ಅವಯವಗಳುಳ್ಳವನಾಗಲಿ, ಕೈಕಾಲು ಮುರಿದವನಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಕೈಕಾಲು ಮುರುಕನಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ವಿಪರೀತ ಅವಯವಗಳುಳ್ಳವನಾಗಲಿ ಕೈಕಾಲು ಮುರುಕನಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮುರಿದ ಕೈಕಾಲುಗಳುಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:19
2 ತಿಳಿವುಗಳ ಹೋಲಿಕೆ  

ಊನಗೊಂಡ ಮನುಷ್ಯನು ಸಮೀಪಕ್ಕೆ ಬರಬಾರದು. ಎಂದರೆ, ಕಣ್ಣಿಲ್ಲದವನು, ಕುಂಟನು, ಕುರೂಪವುಳ್ಳವನು, ಅಂಗವಿಕಲನು,


ಗೂನು ಬೆನ್ನುಳ್ಳವನು, ಗಿಡ್ಡನು, ಕಣ್ಣುಗಳಲ್ಲಿ ನ್ಯೂನತೆವುಳ್ಳವನು, ಕಜ್ಜಿತುರಿಗಳುಳ್ಳವನು, ತನ್ನನ್ನು ನಪುಂಸಕನನ್ನಾಗಿ ಮಾಡಿಕೊಂಡವನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು