Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:4 - ಕನ್ನಡ ಸಮಕಾಲಿಕ ಅನುವಾದ

4 ಅವನು ತನ್ನ ಜನರೊಳಗೆ ಮುಖ್ಯಸ್ಥನಾಗಿರುವುದರಿಂದ ತನ್ನನ್ನು ತಾನು ಅಪವಿತ್ರವಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಕುಲದಲ್ಲಿ ನಾಯಕನಾಗಿರುವುದರಿಂದ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು, ಮಾಡಿದರೆ ಯಾಜಕಸೇವೆಗೆ ಅಯೋಗ್ಯನಾದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವನು ಕುಲನಾಯಕನಾಗಿರುವುದರಿಂದ ತನ್ನನ್ನೇ ಅಪವಿತ್ರ ಮಾಡಿಕೊಳ್ಳಕೂಡದು. ಮಾಡಿಕೊಂಡರೆ ಯಾಜಕ ಸೇವಾವೃತ್ತಿಗೆ ಅಯೋಗ್ಯನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಕುಲದಲ್ಲಿ ನಾಯಕನಾಗಿರುವದರಿಂದ ತನ್ನನ್ನು ಅಪವಿತ್ರಮಾಡಿಕೊಳ್ಳಕೂಡದು; ಮಾಡಿದರೆ ಯಾಜಕಸೇವೆಗೆ ಅಯೋಗ್ಯನಾದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಸತ್ತವನು ಕೇವಲ ಅವನ ಗುಲಾಮರಲ್ಲಿ ಒಬ್ಬನಾಗಿದ್ದರೆ ಯಾಜಕನು ತನ್ನನ್ನು ಅಶುದ್ಧ ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:4
3 ತಿಳಿವುಗಳ ಹೋಲಿಕೆ  

ಅವನಿಗೆ ಹತ್ತಿರದ ಗಂಡನಿಲ್ಲದ ಕನ್ನಿಕೆಯಾದ ಸಹೋದರಿಗಾಗಿ ಹೊರತು,


“ ‘ಅವರು ತಮ್ಮ ತಲೆಯನ್ನು ಬೋಳಿಸಿಕೊಳ್ಳಬಾರದು. ಅಲ್ಲದೆ ತಮ್ಮ ಗಡ್ಡದ ಮೂಲೆಯನ್ನು ಬೋಳಿಸಿಕೊಳ್ಳಬಾರದು. ದೇಹವನ್ನು ಗಾಯಮಾಡಿಕೊಳ್ಳಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು