Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:11 - ಕನ್ನಡ ಸಮಕಾಲಿಕ ಅನುವಾದ

11 ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ, ಅವನು ಅದರಲ್ಲಿ ತಿನ್ನಬಹುದು. ಅವನ ಮನೆಯಲ್ಲಿ ಹುಟ್ಟಿದವನು ಅದನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ಯಾಜಕನು ಕ್ರಯಕ್ಕೆ ತೆಗೆದುಕೊಂಡ ಗುಲಾಮರೂ ಮತ್ತು ಅವನ ಮನೆಯಲ್ಲಿ ಹುಟ್ಟಿದ ಗುಲಾಮರು ಅದನ್ನು ಊಟಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದರೆ ಯಾಜಕನು ಕೊಂಡುಕೊಂಡ ಗುಲಾಮರು, ಅವನ ಮನೆಯಲ್ಲಿ ಹುಟ್ಟಿದ ಗುಲಾಮರು ಅದನ್ನು ಊಟಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದರೆ ಯಾಜಕನು ಕ್ರಯಕ್ಕೆ ತೆಗೆದುಕೊಂಡ ದಾಸರೂ ಅವನ ಮನೆಯಲ್ಲಿ ಹುಟ್ಟಿದ ದಾಸರೂ ಅದನ್ನು ಊಟಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಯಾಜಕನು ತನ್ನ ಸ್ವಂತ ಹಣದಿಂದ ಒಬ್ಬನನ್ನು ಗುಲಾಮನನ್ನಾಗಿ ಕೊಂಡುಕೊಂಡರೆ, ಆ ಗುಲಾಮನು ನೈವೇದ್ಯ ಪದಾರ್ಥಗಳಲ್ಲಿ ಕೆಲವನ್ನು ತಿನ್ನಬಹುದು. ಯಾಜಕನ ಮನೆಯಲ್ಲಿ ಹುಟ್ಟಿದ ಗುಲಾಮರು ಸಹ ಯಾಜಕನ ಆಹಾರದಲ್ಲಿ ಕೆಲವನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:11
7 ತಿಳಿವುಗಳ ಹೋಲಿಕೆ  

ಹೀಗೆ ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ಕ್ರಯಕ್ಕೆ ತೆಗೆದುಕೊಂಡವನಿಗೂ ಸುನ್ನತಿಯಾಗಬೇಕು. ಈ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವುದನ್ನು ಸೂಚಿಸುವುದು.


ಆದರೆ ಕ್ರಯಕ್ಕೆ ತೆಗೆದುಕೊಂಡ ಪ್ರತಿಯೊಬ್ಬ ಗುಲಾಮನು ಸುನ್ನತಿ ಮಾಡಿಸಿಕೊಂಡ ತರುವಾಯ, ಅಂಥವನು ಅದನ್ನು ತಿನ್ನಬಹುದು.


ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ಸಹೋದರನ ಮಗ ಲೋಟನನ್ನೂ, ತಾವು ಕೂಡಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ, ಹಾರಾನಿನಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಜನರನ್ನೂ ತಮ್ಮ ಸಂಗಡ ಕರೆದುಕೊಂಡು ಕಾನಾನ್ ದೇಶಕ್ಕೆ ಸೇರಿದನು.


ಯಾಜಕನ ಮಗಳು ಒಬ್ಬ ಯಾಜಕನಲ್ಲದವನನ್ನು ಮದುವೆಯಾದರೆ, ಅವಳು ಸಮರ್ಪಣೆಯಾದ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.


ಅವನು ದೇವರ ರೊಟ್ಟಿಯಲ್ಲಿ ಪರಿಶುದ್ಧವಾದದ್ದನ್ನೂ, ಮಹಾಪರಿಶುದ್ಧವಾದದ್ದನ್ನೂ ತಿನ್ನಬಹುದು.


ದಹನಬಲಿಗೆ ಒಳಗಾಗದ ಮಹಾಪರಿಶುದ್ಧವಾದ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು ಯಾವುವೆಂದರೆ ಇಸ್ರಾಯೇಲರು ನನಗೆ ಸಮರ್ಪಿಸುವ ಧಾನ್ಯ, ದೋಷಪರಿಹಾರಕ ಬಲಿಗಳು ಮತ್ತು ಪ್ರಾಯಶ್ಚಿತ್ತ ಬಲಿಗಳು, ಇವುಗಳಲ್ಲಿ ದಹನವಾಗದೆ ಉಳಿದವುಗಳು ಮಹಾಪರಿಶುದ್ಧವಾದದರಿಂದ ನಿನಗೂ ನಿನ್ನ ಪುತ್ರರಿಗೂ ಸೇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು