Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:12 - ಕನ್ನಡ ಸಮಕಾಲಿಕ ಅನುವಾದ

12 ಯಾಜಕನ ಮಗಳು ಒಬ್ಬ ಯಾಜಕನಲ್ಲದವನನ್ನು ಮದುವೆಯಾದರೆ, ಅವಳು ಸಮರ್ಪಣೆಯಾದ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯಾಜಕನ ಮಗಳು ಯಾಜಕನಲ್ಲದ ಇತರರಿಗೆ ಮದುವೆಯಾಗಿದ್ದರೆ ಅವಳು ನೈವೇದ್ಯದ ಪದಾರ್ಥಗಳನ್ನು ಊಟಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯಾಜಕನ ಮಗಳು ಯಾಜಕನಲ್ಲದವನಿಗೆ ಮದುವೆಯಾಗಿದ್ದರೆ ಅವಳು ಆ ನೈವೇದ್ಯಪದಾರ್ಥಗಳನ್ನು ತಿನ್ನಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಾಜಕನ ಮಗಳು ಯಾಜಕನಲ್ಲದ ಇತರನಿಗೆ ಮದುವೆಯಾದರೆ ಅವಳು ನೈವೇದ್ಯ ಪದಾರ್ಥಗಳನ್ನು ಊಟಮಾಡಕೊಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯಾಜಕನ ಮಗಳು ಯಾಜಕನಲ್ಲದವನನ್ನು ಮದುವೆಯಾದರೆ ಅವಳು ನೈವೇದ್ಯ ಸಮರ್ಪಣೆಗಳಲ್ಲಿ ಯಾವುದನ್ನೂ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:12
4 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಮನಸ್ಸನ್ನು ಅರ್ಥ ಮಾಡಿಕೊಂಡವನು ಯಾರು? ಸಲಹೆಗಾರನಾಗಿ ಅವರಿಗೆ ಬೋಧಿಸಿದವನು ಯಾರು?


ಅವನಿಗೆ ಹತ್ತಿರದ ಗಂಡನಿಲ್ಲದ ಕನ್ನಿಕೆಯಾದ ಸಹೋದರಿಗಾಗಿ ಹೊರತು,


ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ, ಅವನು ಅದರಲ್ಲಿ ತಿನ್ನಬಹುದು. ಅವನ ಮನೆಯಲ್ಲಿ ಹುಟ್ಟಿದವನು ಅದನ್ನು ತಿನ್ನಬಹುದು.


ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಗಂಡಬಿಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ, ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ. ಆದರೆ ಯಾಜಕರಲ್ಲದ ಕುಟುಂಬದವರು ಅದರಲ್ಲಿ ತಿನ್ನಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು