Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:24 - ಕನ್ನಡ ಸಮಕಾಲಿಕ ಅನುವಾದ

24 ಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವುದನ್ನೂ ಯೆಹೋವ ದೇವರಿಗೆ ಸಮರ್ಪಿಸಬಾರದು. ನಿಮ್ಮ ದೇಶದೊಳಗಿರುವ ಅಂಥ ಯಾವ ಬಲಿಯನ್ನಾದರೂ ನೀವು ಸಮರ್ಪಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಬೀಜಹೊಡೆದ, ಕುಟ್ಟಿದ, ಒಡೆದ ಮತ್ತು ಕೊಯ್ದ ಪಶುವನ್ನು ಯೆಹೋವನಿಗೆ ಸಮರ್ಪಿಸಬಾರದು, ಮತ್ತು ನಿಮ್ಮ ದೇಶದಲ್ಲಿ ಪಶುಗಳಿಗೆ ಹಾಗೆ ಮಾಡಲೇ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಬೀಜಹೊಡೆದ, ಕುಟ್ಟಿದ, ಒಡೆದ, ಕೊಯ್ದ ಪ್ರಾಣಿಯನ್ನು ಸರ್ವೇಶ್ವರನಿಗೆ ಸಮರ್ಪಿಸಕೂಡದು. ನಿಮ್ಮ ನಾಡಿನಲ್ಲಿ ಪ್ರಾಣಿಗಳಿಗೆ ಹೀಗೆ ಮಾಡಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಬೀಜಹೊಡೆದ ಕುಟ್ಟಿದ ಒಡೆದ ಕೊಯಿದ ಪಶುವನ್ನೂ ಯೆಹೋವನಿಗೆ ಸಮರ್ಪಿಸಕೂಡದು; ಮತ್ತು ನಿಮ್ಮ ದೇಶದಲ್ಲಿ [ಪಶುಗಳಿಗೆ] ಹಾಗೆ ಮಾಡಲೇ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಗಾಯಗೊಂಡ, ಜಜ್ಜಿದ ಅಥವಾ ಒಡೆದ ಬೀಜವುಳ್ಳ ಪಶುವನ್ನು ಯೆಹೋವನಿಗೆ ಅರ್ಪಿಸಬಾರದು. ಇದನ್ನು ನಿಮ್ಮ ಸ್ವಂತ ನಾಡಿನಲ್ಲಿ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:24
4 ತಿಳಿವುಗಳ ಹೋಲಿಕೆ  

ಆದರೆ ದೋಷವಿರುವ ಯಾವುದನ್ನೂ ಸಮರ್ಪಿಸಬಾರದು. ಏಕೆಂದರೆ ಅದು ನಿಮಗೋಸ್ಕರ ಅಂಗೀಕಾರವಾಗುವುದಿಲ್ಲ.


ಬೀಜ ಹೊಡಿಸಿಕೊಂಡವರು ಅಥವಾ ಜನನ ಇಂದ್ರಿಯ ಕತ್ತರಿಸಿಕೊಂಡವರು ಯೆಹೋವ ದೇವರ ಸಭೆಗೆ ಸೇರಬಾರದು.


ಗೂನು ಬೆನ್ನುಳ್ಳವನು, ಗಿಡ್ಡನು, ಕಣ್ಣುಗಳಲ್ಲಿ ನ್ಯೂನತೆವುಳ್ಳವನು, ಕಜ್ಜಿತುರಿಗಳುಳ್ಳವನು, ತನ್ನನ್ನು ನಪುಂಸಕನನ್ನಾಗಿ ಮಾಡಿಕೊಂಡವನು,


ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆಯಿರುವುದಾದರೆ, ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು. ಆದರೆ ಹರಕೆಯಾಗಿ ಅದು ಅಂಗೀಕಾರವಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು