ಯಾಜಕಕಾಂಡ 22:30 - ಕನ್ನಡ ಸಮಕಾಲಿಕ ಅನುವಾದ30 ಅದೇ ದಿನದಲ್ಲಿ ಅದನ್ನು ತಿಂದುಬಿಡಬೇಕು. ಅದರಲ್ಲಿ ಯಾವುದನ್ನೂ ಮಾರನೆಯ ದಿನದವರೆಗೆ ಉಳಿಸಬಾರದು. ನಾನೇ ಯೆಹೋವ ದೇವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅದೇ ದಿನದಲ್ಲಿ ಅದನ್ನು ಊಟಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು. ನಾನು ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅದೇ ದಿವಸದಲ್ಲಿ ಅದನ್ನು ಊಟಮಾಡಬೇಕು. ಮರುದಿನದವರೆಗೆ ಕಿಂಚಿತ್ತನ್ನೂ ಮಿಗಿಸಬಾರದು. ನಾನು ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅದೇ ದಿವಸದಲ್ಲಿ ಅದನ್ನು ಊಟಮಾಡಬೇಕು; ಮರುದಿನದವರೆಗೆ ಸ್ವಲ್ಪವನ್ನಾದರೂ ವಿುಗಿಸಬಾರದು. ನಾನು ಯೆಹೋವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನೀವು ಇಡೀ ಪಶುವನ್ನು ಅದೇ ದಿನದಲ್ಲಿ ತಿನ್ನಬೇಕು. ಮರುದಿನ ಮುಂಜಾನೆಯವರೆಗೆ ಮಾಂಸದಲ್ಲಿ ಸ್ವಲ್ಪವನ್ನೂ ಉಳಿಸಬಾರದು. ನಾನೇ ಯೆಹೋವನು! ಅಧ್ಯಾಯವನ್ನು ನೋಡಿ |