ಯಾಜಕಕಾಂಡ 22:33 - ಕನ್ನಡ ಸಮಕಾಲಿಕ ಅನುವಾದ33 ನಿಮಗೆ ದೇವರಾಗಿರಲು ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದೆನು. ನಾನೇ ಯೆಹೋವ ದೇವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನಿಮ್ಮ ದೇವರಾಗುವುದಕ್ಕೆ ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದೆನಲ್ಲಾ; ನಾನು ಯೆಹೋವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ನಿಮಗೆ ದೇವರಾಗಿರಬೇಕೆಂದು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದೆ. ನಾನು ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ನಿಮ್ಮ ದೇವರಾಗುವದಕ್ಕೆ ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದೆನಲ್ಲಾ; ನಾನು ಯೆಹೋವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ನಿಮ್ಮ ದೇವರಾಗಿರುವುದಕ್ಕಾಗಿ ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ನಾನೇ ಯೆಹೋವನು!” ಅಧ್ಯಾಯವನ್ನು ನೋಡಿ |