ಯಾಜಕಕಾಂಡ 22:6 - ಕನ್ನಡ ಸಮಕಾಲಿಕ ಅನುವಾದ6 ಸಂಜೆಯವರೆಗೆ ಅಶುದ್ಧನಾಗಿರಬೇಕು. ಅವನು ನೀರಿನಲ್ಲಿ ಸ್ನಾನಮಾಡಿದ ಮೇಲೆ ಪರಿಶುದ್ಧವಾದವುಗಳನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “‘ಅಶುದ್ಧವಾದುದನ್ನು ಮುಟ್ಟುವ ಯಾಜಕನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಆದುದರಿಂದ ಸ್ನಾನಮಾಡುವ ತನಕ ಅವನು ನೈವೇದ್ಯದ್ರವ್ಯವನ್ನು ತಿನ್ನಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದುದರಿಂದ ಸ್ನಾನಮಾಡುವ ತನಕ ನೈವೇದ್ಯ ಪದಾರ್ಥಗಳನ್ನು ತಿನ್ನಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದದರಿಂದ ಸ್ನಾನಮಾಡುವ ತನಕ ಅವನು ನೈವೇದ್ಯದ್ರವ್ಯವನ್ನು ತಿನ್ನಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಒಬ್ಬನು ಅವುಗಳಲ್ಲಿ ಯಾವುದನ್ನು ಮುಟ್ಟಿದರೂ ಸಾಯಂಕಾಲದವರೆಗೆ ಅಶುದ್ಧನಾಗುವನು. ಅವನು ನೈವೇದ್ಯ ಪದಾರ್ಥಗಳಲ್ಲಿ ಯಾವುದನ್ನೂ ತಿನ್ನಬಾರದು. ಅವನು ತನ್ನನ್ನು ನೀರಿನಿಂದ ತೊಳೆದುಕೊಂಡರೂ ಪವಿತ್ರ ಪದಾರ್ಥವನ್ನು ತಿನ್ನಬಾರದು. ಅಧ್ಯಾಯವನ್ನು ನೋಡಿ |