ಯಾಜಕಕಾಂಡ 23:11 - ಕನ್ನಡ ಸಮಕಾಲಿಕ ಅನುವಾದ11 ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಅರ್ಪಿಸಬೇಕು. ಸಬ್ಬತ್ ದಿನವಾದ ಮಾರನೆಯ ದಿನ ಯಾಜಕನು ಅದನ್ನು ಅರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನೀವು ದೇವರಿಗೆ ಅಂಗೀಕಾರವಾಗುವಂತೆ ಯಾಜಕನು ಅದನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿ ಸಮರ್ಪಿಸುವನು. ಸಬ್ಬತ್ ದಿನದ ಮರು ದಿನದಲ್ಲಿಯೇ ಅದನ್ನು ನಿವಾಳಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನೀವು ಅಂಗೀಕೃತರಾಗುವಂತೆ ಯಾಜಕನು ಅದನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯವಾಗಿ ಆರತಿಯೆತ್ತಬೇಕು. ಆ ಸಿವುಡನ್ನು ನೈವೇದ್ಯವಾಗಿ ಆರತಿಯೆತ್ತುವ ದಿನದಂದೇ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸಬ್ಬತ್‍ದಿನದ ಮಾರಣೆಯ ದಿನದಲ್ಲಿಯೇ ಅದನ್ನು ನಿವಾಳಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯಾಜಕನು ಸಿವುಡನ್ನು ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವನು. ಆಗ ನೀವು ಸ್ವೀಕೃತರಾಗಲು ಯೋಗ್ಯರಾಗುವಿರಿ. ಸಬ್ಬತ್ತಾದ ನಂತರ ಯಾಜಕನು ಸಿವುಡನ್ನು ಯೆಹೋವನಿಗೆ ನಿವಾಳಿಸುವನು. ಅಧ್ಯಾಯವನ್ನು ನೋಡಿ |