Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:15 - ಕನ್ನಡ ಸಮಕಾಲಿಕ ಅನುವಾದ

15 “ ‘ಸಬ್ಬತ್ ದಿನದ ಮಾರನೆಯ ದಿನ ನೀವು ನೈವೇದ್ಯವಾಗಿ ನಿವಾಳಿಸಿದ ಸಿವುಡನ್ನು ತಂದ ದಿನದಿಂದ ಏಳು ವಾರಗಳು ಪೂರ್ಣವಾಗುವವರೆಗೆ ಲೆಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “‘ಸಬ್ಬತ್ ದಿನದ ಮರುದಿನದಿಂದ ಆ ಪ್ರಥಮ ಸಿವುಡನ್ನು ನೈವೇದ್ಯವಾಗಿ ನಿವಾಳಿಸಿದ ದಿನ ಮೊದಲುಗೊಂಡು ಪೂರ್ಣವಾಗಿ ಏಳು ವಾರಗಳು ಮುಗಿಯುವಂತೆ ಐವತ್ತು ದಿನಗಳನ್ನು ಲೆಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸಬ್ಬತ್ ದಿನದ ಮಾರನೆಯ ದಿನ ಮೊದಲ್ಗೊಂಡು, ಅಂದರೆ ಆ ಪ್ರಥಮ ಸಿವುಡನ್ನು ನೈವೇದ್ಯವಾಗಿ ಆರತಿ ಎತ್ತಿದ ದಿನ ಮೊದಲುಗೊಂಡು, ಪೂರ್ಣವಾಗಿ ಏಳುವಾರಗಳು ಮುಗಿಯುವಂತೆ, ಐವತ್ತು ದಿನಗಳನ್ನು ಎಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸಬ್ಬತ್‍ದಿನದ ಮಾರಣೆಯ ದಿನ ಮೊದಲುಗೊಂಡು ಅಂದರೆ ಆ ಪ್ರಥಮ ಸಿವುಡನ್ನು ನೈವೇದ್ಯವಾಗಿ ನಿವಾಳಿಸಿದ ದಿನ ಮೊದಲುಗೊಂಡು ಪೂರ್ಣವಾಗಿ ಏಳು ವಾರಗಳು ಮುಗಿಯುವಂತೆ ಐವತ್ತು ದಿನಗಳನ್ನು ಲೆಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಆ ಭಾನುವಾರ ಬೆಳಿಗ್ಗೆ ಮೊದಲುಗೊಂಡು ಅಂದರೆ ನೈವೇದ್ಯವಾಗಿ ನಿವಾಳಿಸುವುದಕ್ಕಾಗಿ ಸಿವುಡನ್ನು ತಂದ ದಿನದಿಂದ ಹಿಡಿದು ಏಳು ವಾರಗಳನ್ನು ಲೆಕ್ಕಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:15
6 ತಿಳಿವುಗಳ ಹೋಲಿಕೆ  

“ ‘ಇದಲ್ಲದೆ ಏಳು ವರ್ಷಕ್ಕೆ ಒಂದರಂತೆ ಏಳು ಸಬ್ಬತ್ ವರ್ಷಗಳನ್ನು ಎಣಿಸಬೇಕು. ಆ ಏಳು ಸಬ್ಬತ್ ವರ್ಷಗಳ ಕಾಲವು ಒಟ್ಟು ನಾಲ್ವತ್ತೊಂಬತ್ತು ವರ್ಷಗಳಾಗಿರುವುವು.


“ಪ್ರಥಮ ಗೋಧಿ ಸುಗ್ಗಿಯ ವಾರಗಳ ಹಬ್ಬವನ್ನು ಮತ್ತು ವರ್ಷದ ಕೊನೆಯಲ್ಲಿ ಬೆಳೆ ಸಂಗ್ರಹದ ಹಬ್ಬವನ್ನು ಆಚರಿಸಬೇಕು.


“ ‘ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಯೆಹೋವ ದೇವರಿಗೆ ನಿಮ್ಮ ವಾರಗಳಲ್ಲಿ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸುವಾಗ, ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡದೆ ಪವಿತ್ರ ಸಭೆ ಕೂಡಬೇಕು.


ಪೆಂಟೆಕೋಸ್ಟ್ ಎಂಬ ಐವತ್ತನೆಯ ದಿನದ ಹಬ್ಬದಂದು, ಅವರೆಲ್ಲರೂ ಒಂದೇ ಸ್ಥಳದಲ್ಲಿ ಒಂದಾಗಿ ಕೂಡಿ ಬಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು