Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:16 - ಕನ್ನಡ ಸಮಕಾಲಿಕ ಅನುವಾದ

16 ಏಳನೆಯ ಸಬ್ಬತ್ ದಿನದ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಯೆಹೋವ ದೇವರಿಗೆ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಏಳನೆಯ ಸಬ್ಬತ್ ದಿನದ ಮರುದಿನದಲ್ಲಿ ಯೆಹೋವನಿಗೆ ಹೊಸಬೆಳೆಯ ಧಾನ್ಯನೈವೇದ್ಯವನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಏಳನೆಯ ಸಬ್ಬತ್ ದಿನದ ಮರುದಿನದಲ್ಲಿ ಸರ್ವೇಶ್ವರನಿಗೆ ಹೊಸಬೆಳೆಯ ನೈವೇದ್ಯವನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಏಳನೆಯ ಸಬ್ಬತ್‍ದಿನದ ಮರುದಿನದಲ್ಲಿ ಯೆಹೋವನಿಗೆ ಹೊಸ ಬೆಳೆಯ ನೈವೇದ್ಯದ್ರವ್ಯವನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಏಳು ವಾರಗಳು ಮುಗಿದ ಭಾನುವಾರ ಅಂದರೆ ಐವತ್ತು ದಿನಗಳ ನಂತರ ನೀವು ಯೆಹೋವನಿಗೆ ಹೊಸಬೆಳೆಯನ್ನು ಸಮರ್ಪಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:16
4 ತಿಳಿವುಗಳ ಹೋಲಿಕೆ  

ಪೆಂಟೆಕೋಸ್ಟ್ ಎಂಬ ಐವತ್ತನೆಯ ದಿನದ ಹಬ್ಬದಂದು, ಅವರೆಲ್ಲರೂ ಒಂದೇ ಸ್ಥಳದಲ್ಲಿ ಒಂದಾಗಿ ಕೂಡಿ ಬಂದಿದ್ದರು.


“ ‘ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಯೆಹೋವ ದೇವರಿಗೆ ನಿಮ್ಮ ವಾರಗಳಲ್ಲಿ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸುವಾಗ, ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡದೆ ಪವಿತ್ರ ಸಭೆ ಕೂಡಬೇಕು.


ಇದಲ್ಲದೆ ನೀವು ನಿಮ್ಮ ಮನೆಗಳಿಂದ ತಂದ ಹಿಟ್ಟಿನಲ್ಲಿ ಎರಡೆರಡು ಓಮರ್ ಹಿಟ್ಟಿನಿಂದ ಎರಡು ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋಧಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವ ದೇವರಿಗೆ ನೈವೇದ್ಯವಾಗಿ ನಿವಾಳಿಸಬೇಕು.


ಮೂರನೆಯ ತಿಂಗಳಲ್ಲಿ ರಾಶಿ ಮಾಡುವುದನ್ನು ಆರಂಭಿಸಿ, ಏಳನೆಯ ತಿಂಗಳಲ್ಲಿ ತೀರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು