ಯಾಜಕಕಾಂಡ 23:20 - ಕನ್ನಡ ಸಮಕಾಲಿಕ ಅನುವಾದ20 ಯಾಜಕನು ಯೆಹೋವ ದೇವರ ಸನ್ನಿಧಿಯಲ್ಲಿ ಪ್ರಥಮ ಫಲದ ರೊಟ್ಟಿಯೊಂದಿಗೂ, ಎರಡು ಕುರಿಮರಿಗಳೊಂದಿಗೂ ಅವುಗಳನ್ನು ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವ ದೇವರಿಗೆ ಪರಿಶುದ್ಧವಾಗಿದ್ದು ಯಾಜಕನಿಗೋಸ್ಕರ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯಾಜಕನು ಇವುಗಳನ್ನು, ಪ್ರಥಮಫಲದ ರೊಟ್ಟಿಗಳನ್ನು ಮತ್ತು ಎರಡು ಕುರಿಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಯಾಜಕನು ಇವುಗಳನ್ನೂ ಪ್ರಥಮಫಲದ ರೊಟ್ಟಿಗಳನ್ನೂ ಎರಡು ಕುರಿಗಳನ್ನೂ ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯವಾಗಿ ಆರತಿ ಎತ್ತಬೇಕು. ಅವು ಸರ್ವೇಶ್ವರನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯಾಜಕನು ಇವುಗಳನ್ನೂ ಪ್ರಥಮ ಫಲದ ರೊಟ್ಟಿಗಳನ್ನೂ ಎರಡು ಕುರಿಗಳನ್ನೂ ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಯಾಜಕನು ಅವುಗಳನ್ನು ಪ್ರಥಮ ಬೆಳೆಯಿಂದ ಮಾಡಿದ ರೊಟ್ಟಿಯೊಂದಿಗೆ ನೈವೇದ್ಯವಾಗಿ ಎರಡು ಕುರಿಮರಿಗಳೊಂದಿಗೆ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವನು. ಅವು ಯೆಹೋವನಿಗೆ ಪವಿತ್ರವಾಗಿರುತ್ತವೆ. ಅವು ಯಾಜಕರಿಗೆ ಸಲ್ಲುತ್ತವೆ. ಅಧ್ಯಾಯವನ್ನು ನೋಡಿ |