ಯಾಜಕಕಾಂಡ 23:31 - ಕನ್ನಡ ಸಮಕಾಲಿಕ ಅನುವಾದ31 ನೀವು ಯಾವ ತರಹದ ಕೆಲಸವನ್ನೂ ಮಾಡಬಾರದು. ಇದು ನಿಮ್ಮ ಸಂತತಿಗೆ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆ ದಿನದಲ್ಲಿ ಯಾವ ಕೆಲಸವನ್ನು ಮಾಡಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು. ನೀವು ಎಲ್ಲೇ ವಾಸವಾಗಿದ್ದರೂ, ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ಇದು ನಿಮಗೂ ನಿಮ್ಮ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ನೀವು ಅಂದು ಯಾವ ಕೆಲಸವನ್ನೂ ಮಾಡಬಾರದು. ನೀವು ಎಲ್ಲೇ ವಾಸವಾಗಿದ್ದರೂ ಈ ಕಟ್ಟಳೆ ನಿಮಗೆ ಶಾಶ್ವತವಾಗಿದೆ. ಅಧ್ಯಾಯವನ್ನು ನೋಡಿ |