ಯಾಜಕಕಾಂಡ 23:42 - ಕನ್ನಡ ಸಮಕಾಲಿಕ ಅನುವಾದ42 ಏಳು ದಿವಸಗಳವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು. ಸ್ವದೇಶೀಯರಾದ ಇಸ್ರಾಯೇಲರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಏಳು ದಿನಗಳು ನೀವು ಪರ್ಣಶಾಲೆಗಳಲ್ಲಿ ವಾಸವಾಗಿರಬೇಕು, ಸ್ವದೇಶಸ್ಥರಾದ ಇಸ್ರಾಯೇಲರೆಲ್ಲರೂ ಪರ್ಣಶಾಲೆಗಳಲ್ಲಿಯೇ ವಾಸವಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಆ ಏಳು ದಿನಗಳು ನೀವು ಪರ್ಣಕುಟೀರಗಳಲ್ಲೇ ವಾಸವಾಗಿರಬೇಕು. ಸ್ವದೇಶೀಯರಾದ ಇಸ್ರಯೇಲರೆಲ್ಲರು ಪರ್ಣಕುಟೀರಗಳಲ್ಲೇ ವಾಸವಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಏಳು ದಿನಗಳು ನೀವು ಪರ್ಣಶಾಲೆಗಳಲ್ಲಿ ವಾಸವಾಗಿರಬೇಕು; ಸ್ವದೇಶಸ್ಥರಾದ ಇಸ್ರಾಯೇಲ್ಯರೆಲ್ಲರೂ ಪರ್ಣಶಾಲೆಗಳಲ್ಲಿಯೇ ವಾಸವಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ನೀವು ಏಳು ದಿನಗಳವರೆಗೆ ಪರ್ಣಶಾಲೆಗಳಲ್ಲಿ ವಾಸಿಸಬೇಕು. ಇಸ್ರೇಲರಲ್ಲಿ ಹುಟ್ಟಿದವರೆಲ್ಲರೂ ಆ ಪರ್ಣಶಾಲೆಗಳಲ್ಲಿ ವಾಸಿಸುವರು. ಅಧ್ಯಾಯವನ್ನು ನೋಡಿ |