Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:8 - ಕನ್ನಡ ಸಮಕಾಲಿಕ ಅನುವಾದ

8 ಆದರೆ ಏಳು ದಿವಸ ನೀವು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ಪರಿಶುದ್ಧ ಸಭಾಕೂಟವಿರುವುದು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಏಳು ದಿನಗಳಲ್ಲಿಯೂ ನೀವು ಯೆಹೋವನಿಗೆ ಹೋಮವನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು’” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ಏಳು ದಿನಗಳಲ್ಲೂ ನೀವು ಸರ್ವೇಶ್ವರನಿಗೆ ದಹನಬಲಿಗಳನ್ನು ಸಮರ್ಪಿಸಬೇಕು. ಏಳನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಅಂದು ಯಾವ ದುಡಿಮೆಯನ್ನೂ ಕೈಗೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಏಳು ದಿನಗಳಲ್ಲಿಯೂ ನೀವು ಯೆಹೋವನಿಗೆ ಹೋಮವನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಏಳು ದಿನಗಳವರೆಗೆ ನೀವು ಯೆಹೋವನಿಗೆ ಹೋಮವನ್ನು ಅರ್ಪಿಸಬೇಕು. ಏಳನೆಯ ದಿನದಲ್ಲಿ ನೀವು ಇನ್ನೊಂದು ಬಾರಿ ವಿಶೇಷ ಸಭೆಯಾಗಿ ಸೇರಬೇಕು. ನೀವು ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:8
9 ತಿಳಿವುಗಳ ಹೋಲಿಕೆ  

ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು, ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಬೇಕು. ಊಟಕ್ಕೆ ಬೇಕಾದದ್ದನ್ನು ಮಾಡುವುದನ್ನು ಬಿಟ್ಟು, ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡಬಾರದು.


ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಯಾವ ತರವಾದ ಉದ್ಯೋಗವನ್ನು ನೀವು ಆ ದಿನದಲ್ಲಿ ಮಾಡಬೇಡಿರಿ.


ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,


ಆರು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿವಸದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸಭೆಯಾಗಿ ಕೂಡಿಬರಬೇಕು. ಆ ದಿನದಲ್ಲಿ ಕೆಲಸಮಾಡಬಾರದು.


ಹಬ್ಬದ ಏಳು ದಿವಸಗಳಲ್ಲಿ ಪ್ರತಿದಿನವೂ ಅವನು ಯೆಹೋವ ದೇವರಿಗೆ ದಹನಬಲಿಗಾಗಿ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಮತ್ತು ಪ್ರತಿದಿನವೂ ದೋಷಪರಿಹಾರ ಬಲಿಗಾಗಿ ಮೇಕೆಯ ಮರಿಯನ್ನೂ ಸಿದ್ಧಮಾಡಬೇಕು.


ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನಬೇಕು. ಏಳನೆಯ ದಿನದಲ್ಲಿ ಯೆಹೋವ ದೇವರಿಗೆ ಹಬ್ಬವನ್ನಾಚರಿಸಬೇಕು.


ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಯಾವ ತರವಾದ ಉದ್ಯೋಗವನ್ನು ನೀವು ಆ ದಿನದಲ್ಲಿ ಮಾಡಬೇಡಿರಿ.


ಏಳನೆಯ ದಿವಸದಲ್ಲಿ ಪರಿಶುದ್ಧವಾದ ಸಭೆ ಕೂಡಬೇಕು. ಆ ದಿನದಲ್ಲಿ ನೀವು ದೈನಂದಿನ ಉದ್ಯೋಗವನ್ನೂ ಮಾಡಬೇಡಿರಿ.


“ ‘ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಯೆಹೋವ ದೇವರಿಗೆ ನಿಮ್ಮ ವಾರಗಳಲ್ಲಿ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸುವಾಗ, ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡದೆ ಪವಿತ್ರ ಸಭೆ ಕೂಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು