Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:9 - ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ಮೋಶೆಯೊಂದಿಗೆ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮೋಶೆಯ ಮುಖಾಂತರ ಇಸ್ರಯೇಲರಿಗೆ ಸರ್ವೇಶ್ವರ ಹೀಗೆ ಆಜ್ಞಾಪಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನು ಮೋಶೆಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:9
3 ತಿಳಿವುಗಳ ಹೋಲಿಕೆ  

ಆದರೆ ಏಳು ದಿವಸ ನೀವು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ಪರಿಶುದ್ಧ ಸಭಾಕೂಟವಿರುವುದು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.’ ”


“ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿಯನ್ನು ಕೊಯ್ದರೆ, ನಿಮ್ಮ ಸುಗ್ಗಿಯ ಪ್ರಥಮ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.


“ನೀವು ಬಿತ್ತಿದ ಹೊಲದಲ್ಲಿ ಪ್ರಥಮ ಫಲವು ದೊರೆತಾಗ ಸುಗ್ಗಿ ಹಬ್ಬವನ್ನು ಆಚರಿಸಬೇಕು. “ಹೊಲತೋಟಗಳ ಬೆಳೆಯನ್ನು ಕೂಡಿಸುವಾಗ ಅಂದರೆ, ವರ್ಷದ ಕೊನೆಯಲ್ಲಿ ಫಲಸಂಗ್ರಹದ ಹಬ್ಬವನ್ನು ಆಚರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು