ಯಾಜಕಕಾಂಡ 24:12 - ಕನ್ನಡ ಸಮಕಾಲಿಕ ಅನುವಾದ12 ಯೆಹೋವ ದೇವರ ಮನಸ್ಸನ್ನು ತಿಳಿಯುವಂತೆ ಅವನನ್ನು ಕಾವಲಲ್ಲಿ ಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವನ ವಿಷಯವಾಗಿ ಯೆಹೋವನ ತೀರ್ಪನ್ನು ತಿಳುಕೊಳ್ಳುವ ತನಕ ಅವನನ್ನು ಕಾವಲಲ್ಲಿರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅವನ ವಿಷಯವಾಗಿ ಸರ್ವೇಶ್ವರನ ತೀರ್ಪನ್ನು ತಿಳಿದುಕೊಳ್ಳುವಷ್ಟು ಕಾಲ ಅವನನ್ನು ಕಾವಲಲ್ಲಿ ಇರಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವನ ವಿಷಯವಾಗಿ ಯೆಹೋವನ ತೀರ್ಪನ್ನು ತಿಳುಕೊಳ್ಳುವ ಪರ್ಯಂತರ ಅವನನ್ನು ಕಾವಲಲ್ಲಿರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಜನರು ಅವನನ್ನು ಸೆರೆಹಿಡಿದು, ಯೆಹೋವನ ಸ್ಪಷ್ಟವಾದ ಆಜ್ಞೆಗಾಗಿ ಕಾದುಕೊಂಡಿದ್ದರು. ಅಧ್ಯಾಯವನ್ನು ನೋಡಿ |