ಯಾಜಕಕಾಂಡ 24:17 - ಕನ್ನಡ ಸಮಕಾಲಿಕ ಅನುವಾದ17 “ ‘ಯಾರಾದರೂ ಮನುಷ್ಯನನ್ನು ಕೊಂದರೆ, ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “‘ಮನುಷ್ಯನನ್ನು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಕೊಲೆ ಮಾಡಿದವನಿಗೆ ಮರಣದಂಡನೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಮನುಷ್ಯನನ್ನು ಹೊಡೆದು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಒಬ್ಬನು ಇನ್ನೊಬ್ಬನನ್ನು ಕೊಂದರೆ, ಕೊಂದವನಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿ |