Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 24:18 - ಕನ್ನಡ ಸಮಕಾಲಿಕ ಅನುವಾದ

18 ಪಶುವನ್ನು ಕೊಲ್ಲುವವರು, ಅದಕ್ಕೆ ಪ್ರತಿಯಾಗಿ ಒಂದು ಪಶುವನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಪಶುವನ್ನು ಹೊಡೆದು ಕೊಂದವನಿಂದ ಅದಕ್ಕೆ ಪ್ರತಿಯಾಗಿ ಈಡನ್ನು ಕೊಡಿಸಬೇಕು, ಪ್ರಾಣಿಗೆ ಪ್ರತಿಯಾಗಿ ಪ್ರಾಣಿಯನ್ನು ಕೊಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಪಶುಪ್ರಾಣಿಯನ್ನು ಹೊಡೆದು ಕೊಂದವನಿಂದ ಅದಕ್ಕೆ ಪ್ರತಿಯಾಗಿ ಈಡನ್ನು ಕೊಡಿಸಬೇಕು; ಪ್ರಾಣಿಗೆ ಪ್ರತಿಯಾಗಿ ಪ್ರಾಣಿಯನ್ನು ಕೊಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಪಶುವನ್ನು ಹೊಡೆದು ಕೊಂದವನಿಂದ ಅದಕ್ಕೆ ಪ್ರತಿಯಾಗಿ ಈಡನ್ನು ಕೊಡಿಸಬೇಕು; ಪ್ರಾಣಿಗೆ ಪ್ರತಿಯಾಗಿ ಪ್ರಾಣಿಯನ್ನು ಕೊಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇನ್ನೊಬ್ಬನಿಗೆ ಸೇರಿದ ಪಶುವನ್ನು ಕೊಲ್ಲುವವನು ಅದಕ್ಕೆ ಪ್ರತಿಯಾಗಿ ಇನ್ನೊಂದು ಪಶುವನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 24:18
5 ತಿಳಿವುಗಳ ಹೋಲಿಕೆ  

ಪಶುವನ್ನು ಕೊಲ್ಲುವವರು ಅದಕ್ಕೆ ಬದಲುಕೊಡಬೇಕು. ಮನುಷ್ಯರನ್ನು ಕೊಲ್ಲುವವರನ್ನು ಮರಣಕ್ಕೆ ಒಳಪಡಿಸಬೇಕು.


ಅವನು ಪಾಪಮಾಡಿ, ಅಪರಾಧಿಯಾಗಿರುವುದರಿಂದ ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಇಲ್ಲವೆ ಅವನು ಮೋಸದಿಂದ ಪಡೆದ ವಸ್ತುವನ್ನೂ ಇಲ್ಲವೆ ಅವನ ವಶಕ್ಕೆ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ತಂದುಕೊಡಬೇಕು.


ಯಾರಾದರೂ ತಮ್ಮ ನೆರೆಯವನಿಗೆ ಊನವಾಗುವಂತೆ ಮಾಡಿದರೆ, ಅವರು ಮಾಡಿದಂತೆಯೇ ಅವರಿಗೆ ಮಾಡಬೇಕು.


“ಗುಂಡಿಯನ್ನು ಅಗೆದವನು ಅದನ್ನು ಮುಚ್ಚದೆ ಇದ್ದುದರಿಂದ ಎತ್ತಾದರೂ ಕತ್ತೆಯಾದರೂ ಆ ಗುಂಡಿಯಲ್ಲಿ ಬಿದ್ದು ಸತ್ತರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು