Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 24:19 - ಕನ್ನಡ ಸಮಕಾಲಿಕ ಅನುವಾದ

19 ಯಾರಾದರೂ ತಮ್ಮ ನೆರೆಯವನಿಗೆ ಊನವಾಗುವಂತೆ ಮಾಡಿದರೆ, ಅವರು ಮಾಡಿದಂತೆಯೇ ಅವರಿಗೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯಾವನಾದರೂ ಮತ್ತೊಬ್ಬನನ್ನು ಅಂಗಹೀನಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಯಾವನಾದರು ಮತ್ತೊಬ್ಬನನ್ನು ಅಂಗಹೀನನನ್ನಾಗಿ ಮಾಡಿದರೆ ಅವನು ಮಾಡಿದಂತೆಯೆ ಅವನಿಗೆ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯಾವನಾದರೂ ಮತ್ತೊಬ್ಬನನ್ನು ಅಂಗಹೀನಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಒಬ್ಬನು ತನ್ನ ನೆರೆಯವನನ್ನು ಅಂಗವಿಕಲನನ್ನಾಗಿ ಮಾಡಿದರೆ, ಅವನಿಗೂ ಅದೇ ರೀತಿ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 24:19
9 ತಿಳಿವುಗಳ ಹೋಲಿಕೆ  

ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.


“ ‘ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು,’ ಎಂದು ಹೇಳಿರುವುದನ್ನು ನೀವು ಕೇಳಿದ್ದೀರಿ.


ನೀವು ಅಂಥವರಿಗೆ ಕರುಣೆ ತೋರಿಸಬಾರದು, ಪ್ರಾಣಕ್ಕೆ ಪ್ರತಿಯಾಗಿ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಪ್ರತಿಯಾಗಿ ಕಾಲನ್ನು ಅವನಿಂದ ತೆಗೆದುಬಿಡಬೇಕು.


ಬೇರೆ ಹಾನಿಯಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರಾಣವನ್ನು, ಕಣ್ಣಿಗೆ ಕಣ್ಣನ್ನು,


ಪಶುವನ್ನು ಕೊಲ್ಲುವವರು, ಅದಕ್ಕೆ ಪ್ರತಿಯಾಗಿ ಒಂದು ಪಶುವನ್ನು ಕೊಡಬೇಕು.


ಮುರಿತಕ್ಕೆ ಮುರಿತ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಅವರು ಒಬ್ಬರಿಗೆ ಊನ ಮಾಡಿದ ಹಾಗೆಯೇ ಅವರಿಗೂ ಮಾಡಬೇಕು.


ಆಗ ಅದೋನೀಬೆಜೆಕನು, “ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು, ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ, ದೇವರು ನನಗೆ ಮಾಡಿದ್ದಾರೆ,” ಎಂದನು. ಅವರು ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಲ್ಲಿ ಅವನು ಮರಣಹೊಂದಿದನು.


ಹಲ್ಲಿಗೆ ಹಲ್ಲು, ಕೈಗೆ ಕೈಯನ್ನು, ಕಾಲಿಗೆ ಕಾಲನ್ನು,


ಸುಟ್ಟ ಗಾಯಕ್ಕೆ ಸುಟ್ಟಗಾಯವನ್ನು, ಕಡಿದ ಗಾಯಕ್ಕೆ ಕಡಿದ ಗಾಯವನ್ನು, ಹೊಡೆದ ಗಾಯಕ್ಕೆ ಹೊಡೆದು ಗಾಯವನ್ನು ನೀನು ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು