ಯಾಜಕಕಾಂಡ 25:34 - ಕನ್ನಡ ಸಮಕಾಲಿಕ ಅನುವಾದ34 ಆದರೆ ಅವರ ಪಟ್ಟಣಗಳ ಉಪನಗರಗಳ ಹೊಲವನ್ನು ಮಾರಬಾರದು. ಏಕೆಂದರೆ ಅದು ಅವರಿಗೆ ಶಾಶ್ವತವಾದ ಸೊತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅವರು ತಮ್ಮ ಪಟ್ಟಣಗಳಿಗೆ ಸೇರಿರುವ ಹುಲ್ಲುಗಾವಲನ್ನು ಮಾರಲೇಬಾರದು. ಅವು ಅವರಿಗೆ ಶಾಶ್ವತವಾದ ಸ್ವತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅವರು ತಮ್ಮ ಪೇಟೆಗಳಿಗೆ ಸೇರಿರುವ ಹುಲ್ಲುಗಾವಲನ್ನು ಮಾರಲೇಕೂಡದು. ಅದು ಅವರಿಗೆ ಶಾಶ್ವತವಾದ ಸೊತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅವರು ತಮ್ಮ ಪಟ್ಟಣಗಳಿಗೆ ಸೇರಿರುವ ಹುಲ್ಲುಗಾವಲನ್ನು ಮಾರಲೇಕೂಡದು. ಅವು ಅವರಿಗೆ ಶಾಶ್ವತವಾದ ಸ್ವಾಸ್ತ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಅಲ್ಲದೆ ಲೇವಿಯರ ಪಟ್ಟಣಗಳ ಸುತ್ತಲಿರುವ ಹೊಲಗಳನ್ನು ಮತ್ತು ಹುಲ್ಲುಗಾವಲುಗಳನ್ನು ಮಾರಬಾರದು. ಆ ಹೊಲಗಳು ಎಂದೆಂದಿಗೂ ಲೇವಿಯರಿಗೆ ಸೇರಿವೆ. ಅಧ್ಯಾಯವನ್ನು ನೋಡಿ |