ಯಾಜಕಕಾಂಡ 25:47 - ಕನ್ನಡ ಸಮಕಾಲಿಕ ಅನುವಾದ47 “ ‘ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾಸಿಯ ಸಂಪತ್ತು ಹೆಚ್ಚಾಗಲಾಗಿ ನಿನ್ನ ಸಹೋದರನು ಅವನ ಬಳಿಯಲ್ಲಿ ಬಡವನಾಗಿ ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾಸಿ ಇಲ್ಲವೆ ಪರಕೀಯನ ಸಂತತಿಯಲ್ಲಿ ಹುಟ್ಟಿದವನಿಗೆ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 “‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿದ್ದು ನಿಮ್ಮ ನಡುವೆ ಮನೆಮಾಡಿಕೊಂಡ ಧನವಂತನಾದ ಅನ್ಯದೇಶದವನಿಗಾಗಲಿ ಅಥವಾ ಅವನಿಗೆ ಸೇರಿದವನಿಗಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ನಿಮ್ಮ ನಡುವೆ ಮನೆಮಾಡಿಕೊಂಡ ಧನವಂತನಾದ ಅನ್ಯದೇಶದವನಿಗಾಗಲಿ ಅವನಿಗೆ ಸೇರಿದವನಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ನಿಮ್ಮ ನಡುವೆ ಮನೆಮಾಡಿಕೊಂಡ ಧನವಂತನಾದ ಅನ್ಯದೇಶದವನಿಗಾಗಲಿ ಅವನಿಗೆ ಸೇರಿದವನಿಗಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 “ಒಂದುವೇಳೆ ನಿಮ್ಮ ಸ್ವದೇಶದವನು ಬಡವನಾಗಿದ್ದು, ನಿಮ್ಮ ಮಧ್ಯದಲ್ಲಿ ವಾಸಿಸಲು ಬಂದ ಐಶ್ವರ್ಯವಂತನಾದ ಪರದೇಶಸ್ಥನಿಗಾಗಲಿ ಅಥವಾ ಅವನ ಕುಟುಂಬದ ಸದಸ್ಯನಿಗಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ತನ್ನನ್ನು ಬಿಡಿಸಿಕೊಳ್ಳುವ ಹಕ್ಕಿದೆ. ಅಧ್ಯಾಯವನ್ನು ನೋಡಿ |