ಯಾಜಕಕಾಂಡ 26:2 - ಕನ್ನಡ ಸಮಕಾಲಿಕ ಅನುವಾದ2 “ ‘ನನ್ನ ವಿಶ್ರಾಂತಿಯ ದಿನಗಳನ್ನು ನೀವು ಆಚರಿಸಬೇಕು. ನನ್ನ ಪರಿಶುದ್ಧಸ್ಥಳದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನೇ ಯೆಹೋವ ದೇವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು. ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಾನು ನೇವಿುಸಿರುವ ಸಬ್ಬತ್‍ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ನನ್ನ ವಿಶ್ರಾಂತಿಯ ವಿಶೇಷ ದಿನಗಳನ್ನು ಜ್ಞಾಪಕಮಾಡಿಕೊಂಡು ನನ್ನ ಪವಿತ್ರಸ್ಥಳವನ್ನು ಸನ್ಮಾನಿಸಿರಿ. ನಾನೇ ಯೆಹೋವನು! ಅಧ್ಯಾಯವನ್ನು ನೋಡಿ |