ಯಾಜಕಕಾಂಡ 26:27 - ಕನ್ನಡ ಸಮಕಾಲಿಕ ಅನುವಾದ27 “ ‘ಇದೆಲ್ಲಾ ಆದರೂ, ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 “ಇದನ್ನೆಲ್ಲಾ ನೀವು ಅನುಭವಿಸಿದ ಮೇಲೆಯೂ ಇನ್ನೂ ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 “ಇದನ್ನೆಲ್ಲಾ ನೀವು ಅನುಭವಿಸಿದ ಮೇಲೂ ನನ್ನ ಮಾತಿಗೆ ಕಿವಿಗೊಡದೆ ನನಗೆ ವಿರೋಧವಾಗಿ ನಡೆದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಇದನ್ನೆಲ್ಲಾ ನೀವು ಅನುಭವಿಸಿದ ಮೇಲೆಯೂ ಇನ್ನೂ ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 “ನೀವು ನನ್ನ ಮಾತನ್ನು ಇನ್ನೂ ಕೇಳದೆ ನನಗೆ ವಿರೋಧವಾಗಿ ನಡೆದರೆ, ಅಧ್ಯಾಯವನ್ನು ನೋಡಿ |