ಯಾಜಕಕಾಂಡ 27:12 - ಕನ್ನಡ ಸಮಕಾಲಿಕ ಅನುವಾದ12 ಆಗ ಯಾಜಕನು ಅದು ಒಳ್ಳೆಯದೋ, ಕೆಟ್ಟದ್ದೋ ಎಂದು ಅದಕ್ಕೆ ಕ್ರಯ ಕಟ್ಟಬೇಕು. ಯಾಜಕನು ನಿರ್ಧರಿಸಿದ ಕ್ರಯವೇ ಅಂತಿಮ ಕ್ರಯವಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅದು ಒಳ್ಳೆಯದೋ ಅಥವಾ ಕೆಟ್ಟದ್ದೋ ಎಂದು ಯಾಜಕನು ನೋಡಿಕೊಂಡು ಅದರ ಬೆಲೆ ಇಷ್ಟೆಂದು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆಯೇ ಅಂತಿಮವಾದದ್ದು ಸ್ಥಿರವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅದು ಒಳ್ಳೆಯದೊ ಕೆಟ್ಟದ್ದೋ ಎಂದು ಯಾಜಕನು ನೋಡಿ ಅದರ ಬೆಲೆ ಇಷ್ಟೆಂದು ನಿರ್ಧರಿಸಬೇಕು. ಯಾಜಕನು ನಿರ್ಧರಿಸಿದ ಬೆಲೆಯೇ ಅಂತಿಮವಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅದು ಒಳ್ಳೇದೋ ಕೆಟ್ಟದ್ದೋ ಎಂದು ಯಾಜಕನು ನೋಡಿಕೊಂಡು ಅದರ ಬೆಲೆ ಇಷ್ಟೆಂದು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆ ಸ್ಥಿರವಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯಾಜಕನು ಆ ಪಶುವಿಗೆ ಬೆಲೆಯನ್ನು ಗೊತ್ತುಮಾಡುವನು. ಪಶುವು ಒಳ್ಳೆಯದ್ದಾಗಿದ್ದರೂ ಕೆಟ್ಟದ್ದಾಗಿದ್ದರೂ ಯಾಜಕನು ನಿರ್ಣಯಿಸಿದ ಬೆಲೆಯೇ ಅದರ ಬೆಲೆಯಾಗಿರುತ್ತದೆ. ಅಧ್ಯಾಯವನ್ನು ನೋಡಿ |