ಯಾಜಕಕಾಂಡ 27:15 - ಕನ್ನಡ ಸಮಕಾಲಿಕ ಅನುವಾದ15 ಆದರೆ ಪ್ರತಿಷ್ಠೆ ಪಡಿಸಿದವನು ತನ್ನ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ, ಅವನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಒಂದು ಭಾಗ ಹಣವನ್ನು ಕೊಡಲಿ, ಆಗ ಅದು ಅವನದಾಗಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹರಕೆಮಾಡಿದವನು ಪ್ರತಿಷ್ಠೆ ಮಾಡಿದ ಆ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಮನೆ ಅವನದಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಹರಕೆಮಾಡಿದವನು ಆ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದ ಜೊತೆಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು. ಆಗ ಆ ಮನೆ ಅವನದಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಹರಕೆಮಾಡಿದವನು ಆ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಮನೆ ಅವನದಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ಹರಕೆ ಮಾಡಿದವನು ಮನೆಯನ್ನು ಹಿಂದಕ್ಕೆ ಪಡೆಯಲು ಬಯಸಿದರೆ, ಆಗ ಅವನು ಅದರ ಬೆಲೆಯೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು. ಆಗ ಅದು ಅವನದಾಗುವುದು. ಅಧ್ಯಾಯವನ್ನು ನೋಡಿ |