ಯಾಜಕಕಾಂಡ 27:24 - ಕನ್ನಡ ಸಮಕಾಲಿಕ ಅನುವಾದ24 ಆ ಹೊಲವು ಯಾರಿಗೆ ಸ್ವಂತವಾಗಿದ್ದು, ಯಾರಿಂದ ಕೊಂಡುಕೊಳ್ಳಲಾಗಿದೆಯೋ ಅದು ಜೂಬಿಲಿ ವರ್ಷದಲ್ಲಿ ಅವರಿಗೇ ಹಿಂದಕ್ಕೆ ಕೊಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಮಾರಿದವನಿಗೆ ಅಂದರೆ ಯಾರ ಪಿತ್ರಾರ್ಜಿತ ಭೂಮಿಗೆ ಸೇರಿದೆಯೋ ಅವನಿಗೆ ಪುನಃ ಬರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಮಾರಿದವನಿಗೆ, ಅಂದರೆ ಯಾರ ಪಿತ್ರಾರ್ಜಿತ ಭೂಮಿಗೆ ಸೇರಿದೆಯೋ ಅವರಿಗೆ ಅದನ್ನು ಮರಳಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಮಾರಿದವನಿಗೆ ಅಂದರೆ ಯಾರ ಪಿತ್ರಾರ್ಜಿತ ಭೂವಿುಗೆ ಸೇರಿದೆಯೋ ಅವನಿಗೆ ತಿರಿಗಿ ಬರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಜ್ಯೂಬಿಲಿ ಸಂವತ್ಸರದಲ್ಲಿ, ಆ ಭೂಮಿಯು ಅದರ ಮೊದಲ ಯಜಮಾನನಿಗೆ ಅಂದರೆ ಯಾವ ಕುಟುಂಬವು ಆ ಭೂಮಿಯನ್ನು ಮೊದಲು ಹೊಂದಿತ್ತೋ ಆ ಕುಟುಂಬಕ್ಕೆ ಸೇರುವುದು. ಅಧ್ಯಾಯವನ್ನು ನೋಡಿ |