ಯಾಜಕಕಾಂಡ 3:3 - ಕನ್ನಡ ಸಮಕಾಲಿಕ ಅನುವಾದ3 ಅವನು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆ ಯಜ್ಞಪಶುವಿನ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3-4 ಆ ಬಲಿಪ್ರಾಣಿಯ ಈ ಭಾಗಗಳನ್ನು, ಕರುಳ ಸುತ್ತಲಿನ ಕೊಬ್ಬನ್ನೂ, ಮೂತ್ರಪಿಂಡಗಳನ್ನೂ ಮತ್ತು ಅವುಗಳ ಮೇಲಿನ ಕೊಬ್ಬನ್ನೂ ಕಾಳಿಜದ ಉತ್ತಮ ಭಾಗವನ್ನೂ ತೆಗೆದು ಸರ್ವೇಶ್ವರನಿಗೆ ಹೋಮಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆ ಯಜ್ಞಪಶುವಿನ ವಪೆಯನ್ನೂ ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3-4 ಆ ಯಜ್ಞಪಶುವಿನ ವಪೆಯನ್ನೂ ಕರುಳುಗಳ ಮೇಲಿನ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ತೆಗೆದು ಪಿತ್ತಕೋಶದ ಹತ್ತಿರ ಮೂತ್ರಪಿಂಡಗಳವರೆಗೆ ಇರುವ ಕೊಬ್ಬನ್ನೂ ತೆಗೆದು ಯೆಹೋವನಿಗೆ ಹೋಮಮಾಡಬೇಕು. ಅಧ್ಯಾಯವನ್ನು ನೋಡಿ |