Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 3:7 - ಕನ್ನಡ ಸಮಕಾಲಿಕ ಅನುವಾದ

7 ಅವನು ಕುರಿಮರಿಯನ್ನು ಅರ್ಪಣೆಗೋಸ್ಕರ ಅರ್ಪಿಸುವುದಾದರೆ, ಅದನ್ನು ಅವನು ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದು ಕುರಿಯಾಗಿದ್ದರೆ ತಂದವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಅದು ಕುರಿಯಾಗಿದ್ದರೆ ತಂದವನು ಅದನ್ನು ಸರ್ವೇಶ್ವರನ ಸನ್ನಿಧಿಗೆ ತೆಗೆದುಕೊಂಡು ಬಂದು ಅದರ ತಲೆಯ ಮೇಲೆ ಕೈಯಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದು ಕುರಿಯಾಗಿದ್ದರೆ ತಂದವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವನು ಕುರಿಮರಿಯನ್ನು ಅರ್ಪಿಸುವುದಾದರೆ, ಅದನ್ನು ಯೆಹೋವನ ಸನ್ನಿಧಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 3:7
9 ತಿಳಿವುಗಳ ಹೋಲಿಕೆ  

ಆಗ ಅರಸನೂ, ಅವನ ಸಂಗಡ ಇಸ್ರಾಯೇಲರೆಲ್ಲರೂ ಯೆಹೋವ ದೇವರ ಮುಂದೆ ಬಲಿಗಳನ್ನು ಅರ್ಪಿಸಿದರು.


ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?


ಆ ಅವಿಧೇಯರು ಗುಟ್ಟಾಗಿ ಮಾಡುವ ಕೃತ್ಯಗಳನ್ನು ಹೇಳುವುದಕ್ಕೂ ಅವಮಾನಕರವಾಗಿವೆ.


ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.


“ ‘ಯಾರಾದರು ಸಮಾಧಾನ ಸಮರ್ಪಣೆಗಾಗಿ ಬಲಿದಾನ ಮಾಡಬೇಕಾದರೆ, ಅಂಥವನು ಸಮರ್ಪಿಸುವ ಪ್ರಾಣಿ ದನಕರುವಾಗಿದ್ದಲ್ಲಿ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ ಯೆಹೋವ ದೇವರ ದೃಷ್ಟಿಯಲ್ಲಿ ಕಳಂಕರಹಿತವಾಗಿರಬೇಕು.


ಅದರೊಂದಿಗೆ ಯೆಹೋವ ದೇವರಿಗೆ ತನ್ನ ಬಲಿಯನ್ನು ಅರ್ಪಿಸುವಾಗ ಧಾನ್ಯ ಅರ್ಪಣೆಗಾಗಿ ಸುಮಾರು ಒಂದುವರೆ ಕಿಲೋಗ್ರಾಂ ಗೋಧಿ ಹಿಟ್ಟನ್ನು ಒಂದು ಲೀಟರ್ ಓಲಿವ್ ಎಣ್ಣೆಗೆ ಬೆರೆಸಲಾಗುತ್ತದೆ.


ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡ ಒಂದು ಕುರಿಗೋಸ್ಕರ ಒಂದು ಲೀಟರ್ ದ್ರಾಕ್ಷಾರಸವನ್ನು ಅರ್ಪಿಸಬೇಕು.


ಒಂದು ಕುರಿಮರಿಯನ್ನು ಮುಂಜಾನೆಯಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು