ಯಾಜಕಕಾಂಡ 4:16 - ಕನ್ನಡ ಸಮಕಾಲಿಕ ಅನುವಾದ16 ಅಭಿಷಿಕ್ತನಾದ ಯಾಜಕನು ಆ ಹೋರಿಯ ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗೆ ತಂದು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅಭಿಷಿಕ್ತ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನ ಗುಡಾರದೊಳಗೆ ತಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಭಿಷಿಕ್ತ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ತಂದು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅಭಿಷಿಕ್ತ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ತಂದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಬಳಿಕ ಅಭಿಷಿಕ್ತನಾದ ಯಾಜಕನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನಗುಡಾರದೊಳಗೆ ಹೋಗಬೇಕು. ಅಧ್ಯಾಯವನ್ನು ನೋಡಿ |