ಯಾಜಕಕಾಂಡ 4:6 - ಕನ್ನಡ ಸಮಕಾಲಿಕ ಅನುವಾದ6 ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ, ಯೆಹೋವ ದೇವರ ಮುಂದಿನ ಪವಿತ್ರ ಸ್ಥಳದ ತೆರೆಯ ಮುಂದೆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯಾಜಕನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಮಹಾಪವಿತ್ರಸ್ಥಾನದ ಮುಂದಿನ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆ ರಕ್ತದಲ್ಲಿ ಬೆರಳನ್ನು ಅದ್ದಿ ಮಹಾಪವಿತ್ರ ಸ್ಥಾನದ ಮುಂದಿನ ತೆರೆಯ ಎದುರಿಗೆ, ಸರ್ವೇಶ್ವರನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅದರಲ್ಲಿ ಬೆರಳನ್ನು ಅದ್ದಿ ಮಹಾಪವಿತ್ರಸ್ಥಾನದ ಮುಂದಣ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿವಿುಕಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಮಹಾಪವಿತ್ರಸ್ಥಳದ ಪರದೆಯ ಮುಂಭಾಗದಲ್ಲಿರುವ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮಿಕಿಸಬೇಕು. ಅಧ್ಯಾಯವನ್ನು ನೋಡಿ |