Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:14 - ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರು ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮೋಶೆಗೆ ಸರ್ವೇಶ್ವರ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ಮೋಶೆಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:14
4 ತಿಳಿವುಗಳ ಹೋಲಿಕೆ  

ಇವುಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲಾಗುವುದು. ಉಳಿದದ್ದು ಯಾಜಕನಿಗಾಗಿ ಧಾನ್ಯ ಸಮರ್ಪಣೆಯಾಗಿರುವುದು.’ ”


“ಯಾರಾದರೂ ಅತಿಕ್ರಮಿಸಿದ್ದರೆ ಮತ್ತು ಯೆಹೋವ ದೇವರ ಪರಿಶುದ್ಧ ಸಂಗತಿಗಳನ್ನು ಅರಿಯದೆ ಪಾಪಮಾಡಿದ್ದರೆ, ಅವರು ತಮ್ಮ ಅತಿಕ್ರಮಕ್ಕಾಗಿ ತಮ್ಮ ಹಿಂಡುಗಳಿಂದ ಕಳಂಕರಹಿತವಾದ ಟಗರನ್ನು ಸಮರ್ಪಿಸಬೇಕು. ಪವಿತ್ರ ಸ್ಥಳಕ್ಕೆ ನೇಮಕವಾದ ಎರಡು ಬೆಳ್ಳಿನಾಣ್ಯ ಅಥವಾ ಹೆಚ್ಚು ಬೆಲೆಬಾಳುವ ಟಗರನ್ನು ಹಿಂಡಿನಿಂದ ತಂದು ಪ್ರಾಯಶ್ಚಿತ್ತ ಬಲಿಗಾಗಿ ಯೆಹೋವ ದೇವರಿಗೆ ಅರ್ಪಿಸಬೇಕು.


“ ‘ಇವು ಪ್ರಾಯಶ್ಚಿತ್ತ ಬಲಿಯ ನಿಯಮಗಳು: ಇದು ಮಹಾಪರಿಶುದ್ಧವಾದದ್ದು.


“ಇಸ್ರಾಯೇಲರಿಗೆ ಹೀಗೆ ಹೇಳು: ‘ಪುರುಷನಾದರೂ ಸ್ತ್ರೀಯಾದರೂ ಮತ್ತೊಬ್ಬರಿಗೆ ಮೋಸಮಾಡಿ ಯೆಹೋವ ದೇವರಿಗೆ ಅಪನಂಬಿಗಸ್ತರಾದರೆ, ಆ ವ್ಯಕ್ತಿ ಅಪರಾಧಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು