ಯಾಜಕಕಾಂಡ 5:3 - ಕನ್ನಡ ಸಮಕಾಲಿಕ ಅನುವಾದ3 ಇಲ್ಲವೆ, ಅವನು ಮನುಷ್ಯನ ಅಶುದ್ಧತ್ವವನ್ನು ತಗಲಿದರೆ, ಮನುಷ್ಯನನ್ನು ಅಶುದ್ಧಪಡಿಸುವ ಯಾವುದೇ ಅಶುದ್ಧತ್ವವಾಗಿದ್ದರೂ ಅದು ಅವನಿಗೆ ತಿಳಿಯದೆ ಇದ್ದು, ತರುವಾಯ ಅದು ಅವನಿಗೆ ತಿಳಿದಾಗ, ಅವನು ಅಪರಾಧಿಯಾಗಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಮನುಷ್ಯದೇಹದಿಂದ ಉಂಟಾದ ಯಾವುದಾದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ಅದು ಅವನಿಗೆ ತಿಳಿದುಬಂದಾಗ ಅವನು ದೋಷಿಯಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ಮನುಷ್ಯ ದೇಹದಿಂದುಂಟಾದ ಯಾವುದಾದರು ಒಂದು ಅಶುದ್ಧ ವಸ್ತು ತಗುಲಿದ್ದು, ಅವನಿಗೆ ತಿಳಿಯದೆ ಹೋದರೂ, ತಿಳಿದು ಬಂದಾಗ ಅವನು ದೋಷಿಯಾಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಮನುಷ್ಯದೇಹದಿಂದುಂಟಾದ ಯಾವದಾದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆಹೋದರೂ ತಿಳಿದುಬಂದಾಗ ಅವನು ದೋಷಿಯಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ಒಬ್ಬನು ಮತ್ತೊಬ್ಬನ ದೇಹದೊಳಗಿಂದ ಬರುವ ಯಾವುದಾದರೂ ಅಶುದ್ಧ ವಸ್ತುವನ್ನು ತಿಳಿಯದೆ ಮುಟ್ಟಿದರೂ, ತಿಳಿದುಬಂದಾಗ ಅವನು ದೋಷಿಯಾಗುವನು. ಅಧ್ಯಾಯವನ್ನು ನೋಡಿ |