Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:28 - ಕನ್ನಡ ಸಮಕಾಲಿಕ ಅನುವಾದ

28 ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು. ಅದನ್ನು ಒಂದು ಕಂಚಿನ ಪಾತ್ರೆಯಲ್ಲಿ ಬೇಯಿಸಿದ್ದಾದರೆ, ಅದನ್ನು ಬೆಳಗಿ, ನೀರಿನಿಂದ ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ತಾಮ್ರದ ಪಾತ್ರೆಯಲ್ಲಿ ಬೇಯಿಸಿದ್ದಾದರೆ ಆ ಪಾತ್ರೆಯನ್ನು ಉಜ್ಜಿ ನೀರಿನಿಂದ ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ತಾಮ್ರದ ಪಾತ್ರೆಯಲ್ಲಿ ಬೇಯಿಸಿದ್ದಾದರೆ ಆ ಪಾತ್ರೆಯನ್ನು ಬೆಳಗಿ ನೀರಿನಿಂದ ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅದನ್ನು ಬೇಯಿಸಿದ ಮಣ್ಣೆನ ಪಾತ್ರೆಯನ್ನು ಒಡೆದುಬಿಡಬೇಕು. ತಾಮ್ರದ ಪಾತ್ರೆಯಲ್ಲಿ ಬೇಯಿಸಿದ್ದಾದರೆ ಆ ಪಾತ್ರೆಯನ್ನು ಬೆಳಗಿ ನೀರಿನಿಂದ ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಪಾಪಪರಿಹಾರಕ ಯಜ್ಞವನ್ನು ಮಣ್ಣಿನ ಮಡಕೆಯಲ್ಲಿ ಬೇಯಿಸಿದರೆ, ಆ ಮಡಕೆಯನ್ನು ಒಡೆದುಹಾಕಬೇಕು. ಪಾಪಪರಿಹಾರಕ ಯಜ್ಞವನ್ನು ತಾಮ್ರದ ಪಾತ್ರೆಯಲ್ಲಿ ಬೇಯಿಸಿದರೆ, ಆ ಪಾತ್ರೆಯನ್ನು ಉಜ್ಜಿ ನೀರಿನಲ್ಲಿ ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:28
4 ತಿಳಿವುಗಳ ಹೋಲಿಕೆ  

ಪ್ರತಿಯೊಂದು ಮಣ್ಣಿನ ಪಾತ್ರೆಯಲ್ಲಿ ಅವುಗಳಲ್ಲಿ ಯಾವುದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವುದು ಮತ್ತು ನೀವು ಅದನ್ನು ಒಡೆದುಹಾಕಬೇಕು.


“ ‘ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು. ಮರದ ಪ್ರತಿಯೊಂದು ಪಾತ್ರೆಯನ್ನು ನೀರಿನಲ್ಲಿ ಜಾಲಿಸಿ ತೊಳೆಯಬೇಕು.


ಹೀಗೆ ಕಟ್ಟಳೆಯ ಪ್ರಕಾರ ಪಸ್ಕದ ಮಾಂಸವನ್ನು ಬೆಂಕಿಯಿಂದ ಸುಟ್ಟರು. ಆದರೆ ಪರಿಶುದ್ಧವಾದವುಗಳನ್ನು ಗಡಿಗೆಗಳಲ್ಲಿಯೂ, ತಪ್ಪಲೆಗಳಲ್ಲಿಯೂ, ಕೊಪ್ಪರಿಗೆಗಳಲ್ಲಿಯೂ ಬೇಯಿಸಿ, ಶೀಘ್ರವಾಗಿ ಜನರೆಲ್ಲರಿಗೆ ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು