ಯಾಜಕಕಾಂಡ 7:11 - ಕನ್ನಡ ಸಮಕಾಲಿಕ ಅನುವಾದ11 “ ‘ಅವನು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಸಮಾಧಾನದ ಬಲಿಗಳ ನಿಯಮವು ಇದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “‘ಜನರು ಯೆಹೋವನಿಗೆ ಅರ್ಪಿಸುವ ಸಮಾಧಾನಯಜ್ಞದ ನಿಯಮಗಳು ಇವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ಶಾಂತಿ ಸಮಾಧಾನದ ಬಲಿ ನಿಯಮಗಳು ಇವು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11-12 ಸಮಾಧಾನಯಜ್ಞನಿಯಮಗಳು. ಯಾರಾದರೂ ಕೃತಜ್ಞತೆಯನ್ನು ತೋರಿಸುವದಕ್ಕಾಗಿ ಸಮಾಧಾನಯಜ್ಞವನ್ನು ಯೆಹೋವನಿಗೆ ಮಾಡುವದಾದರೆ ಅದರೊಡನೆ ಎಣ್ಣೆ ವಿುಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳನ್ನೂ ಎಣ್ಣೆಯಿಂದ ಪೂರಾ ನೆನಸಿದ ಗೋದಿಹಿಟ್ಟಿನ ಹೋಳಿಗೆಗಳನ್ನೂ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಸಮಾಧಾನಯಜ್ಞದ ಕಟ್ಟಳೆಗಳು ಇಂತಿವೆ: ಯಾರಾದರೂ ಯೆಹೋವನಿಗೆ ಕೃತಜ್ಞತೆಯಿಂದ ಸಮಾಧಾನಯಜ್ಞಗಳನ್ನು ಅರ್ಪಿಸಬೇಕೆಂದಿದ್ದರೆ, ಅಧ್ಯಾಯವನ್ನು ನೋಡಿ |