ಯಾಜಕಕಾಂಡ 7:14 - ಕನ್ನಡ ಸಮಕಾಲಿಕ ಅನುವಾದ14 ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಕಾಣಿಕೆಯನ್ನಾಗಿ ಯೆಹೋವ ದೇವರಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದ್ದಾಗಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಸಮರ್ಪಿಸಿದ ಪ್ರತಿಯೊಂದು ವಿಧವಾದ ಯಜ್ಞದ ಪದಾರ್ಥಗಳಲ್ಲಿಯೂ ಒಂದೊಂದನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು. ಅವು ಯಜ್ಞವೇದಿಗೆ ಯಜ್ಞಪಶುವಿನ ರಕ್ತವನ್ನು ಎರಚಿದ ಯಾಜಕನಿಗೆ ಅರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸಮರ್ಪಿಸುವ ಪ್ರತಿಯೊಂದು ವಿಧವಾದ ಪದಾರ್ಥಗಳಲ್ಲಿಯೂ ಒಂದೊಂದನ್ನು ಸರ್ವೇಶ್ವರನಿಗೋಸ್ಕರ ಪ್ರತ್ಯೇಕಿಸಬೇಕು. ಅವು ಪೀಠಕ್ಕೆ ಬಲಿಪ್ರಾಣಿಯ ರಕ್ತವನ್ನು ಚಿಮುಕಿಸಿದ ಯಾಜಕನಿಗೆ ಸೇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಸಮರ್ಪಿಸಿದ ಪ್ರತಿಯೊಂದು ವಿಧವಾದ ಪದಾರ್ಥಗಳಲ್ಲಿಯೂ ಒಂದೊಂದನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು. ಅವು ವೇದಿಗೆ ಯಜ್ಞಪಶುವಿನ ರಕ್ತವನ್ನು ಎರಚಿದ ಯಾಜಕನಿಗೆ ಆಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಸಮರ್ಪಿಸಲ್ಪಟ್ಟ ಪ್ರತಿಯೊಂದು ಪದಾರ್ಥಗಳಲ್ಲೂ ಒಂದೊಂದನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು. ಸಮಾಧಾನಯಜ್ಞದ ರಕ್ತವನ್ನು ಚಿಮಿಕಿಸುವ ಯಾಜಕನಿಗೆ ಇದು ಸಲ್ಲತಕ್ಕದ್ದು. ಅಧ್ಯಾಯವನ್ನು ನೋಡಿ |