Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:33 - ಕನ್ನಡ ಸಮಕಾಲಿಕ ಅನುವಾದ

33 ಸಮಾಧಾನದ ಬಲಿಗಳ ರಕ್ತವನ್ನೂ, ಕೊಬ್ಬನ್ನೂ ಸಮರ್ಪಿಸುವ ಆರೋನನ ಪುತ್ರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆರೋನನ ವಂಶದವರಲ್ಲಿ ಯಾವನು ಆ ಯಜ್ಞಪಶುವಿನ ರಕ್ತವನ್ನು ಮತ್ತು ಕೊಬ್ಬನ್ನು ಸಮರ್ಪಿಸುತ್ತಾನೋ ಅದರ ಬಲತೊಡೆಯು ಅವನ ಭಾಗವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆರೋನನ ವಂಶಜರಲ್ಲಿ ಯಾವನು ಆ ಬಲಿಪ್ರಾಣಿಯ ರಕ್ತವನ್ನು ಹಾಗು ಕೊಬ್ಬನ್ನು ಅರ್ಪಿಸುತ್ತಾನೋ, ಆ ಪ್ರಾಣಿಯ ಬಲತೊಡೆ ಅವನ ಪಾಲಿಗೆ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆರೋನನ ವಂಶದವರಲ್ಲಿ ಯಾವನು ಆ ಯಜ್ಞಪಶುವಿನ ರಕ್ತವನ್ನೂ ಕೊಬ್ಬನ್ನೂ ಸಮರ್ಪಿಸುತ್ತಾನೋ ಅದರ ಬಲದೊಡೆಯು ಅವನ ಭಾಗವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಪಶುವಿನ ಬಲ ತೊಡೆಯ ಭಾಗವು ಸಮಾಧಾನಯಜ್ಞದಲ್ಲಿ ರಕ್ತವನ್ನು ಮತ್ತು ಕೊಬ್ಬನ್ನು ಸಮರ್ಪಿಸುವ ಯಾಜಕನಿಗೆ ಸೇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:33
6 ತಿಳಿವುಗಳ ಹೋಲಿಕೆ  

ಅದರ ಎಲ್ಲಾ ಕೊಬ್ಬನ್ನೂ, ಅಂದರೆ ಬಾಲದ ಕೊಬ್ಬನ್ನೂ ಕರುಳಿನ ಸುತ್ತಲಿರುವ ಕೊಬ್ಬನ್ನು,


ಬಲಭುಜವನ್ನು ನೀವು ಯಾಜಕನಿಗೆ ಸಮಾಧಾನದ ಬಲಿಯಾಗಿ ಕೊಡಬೇಕು.


ಏಕೆಂದರೆ ನೈವೇದ್ಯ ಮಾಡಿದ ಎದೆಯನ್ನು ಮತ್ತು ನಿವಾಳಿಸುವ ಭುಜವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಬಲಿಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಯಾಜಕನಾದ ಆರೋನನಿಗೂ, ಅವನ ಪುತ್ರರಿಗೂ ಇಸ್ರಾಯೇಲರಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಅವರಿಗೆ ಕೊಟ್ಟಿದ್ದೇನೆ.’ ”


ಆಗ ಅಡಿಗೆಯವನು ಒಂದು ಮುಂದೊಡೆಯನ್ನೂ, ಅದರ ಸಂಗಡ ಇದ್ದುದ್ದನ್ನೂ ತಂದು ಅದನ್ನು ಸೌಲನ ಮುಂದೆ ಇಟ್ಟನು. ಆಗ ಸಮುಯೇಲನು ಸೌಲನಿಗೆ, “ನಿನಗಾಗಿ ಪ್ರತ್ಯೇಕಿಸಿದ್ದು ಇದೇ. ನಾನು ಜನರನ್ನು ಭೋಜನಕ್ಕೆ ಕರೆದಿದ್ದೇನೆಂದು ಹೇಳಿದ ಕಾಲದಿಂದ ಈವರೆಗೂ ನಿನಗೋಸ್ಕರ ಪ್ರತ್ಯೇಕವಾಗಿ ಇಟ್ಟಿದ್ದು ಇದೇ, ಇದನ್ನು ತಿನ್ನು,” ಎಂದನು. ಹಾಗೆಯೇ ಸೌಲನು ಆ ದಿವಸದಲ್ಲಿ ಸಮುಯೇಲನ ಸಂಗಡ ಊಟಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು