ಯಾಜಕಕಾಂಡ 7:5 - ಕನ್ನಡ ಸಮಕಾಲಿಕ ಅನುವಾದ5 ಆಗ ಯಾಜಕನು ಅವುಗಳನ್ನು ಬೆಂಕಿಯಿಂದ ಯೆಹೋವ ದೇವರಿಗೆ ಸಮರ್ಪಿಸುವ ಬಲಿಪೀಠದ ಮೇಲೆ ಸುಡಬೇಕು. ಇದು ಪ್ರಾಯಶ್ಚಿತ್ತದ ಬಲಿಯಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅದು ಪ್ರಾಯಶ್ಚಿತ್ತ ಯಜ್ಞವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಬಲಿಪೀಠದ ಮೇಲೆ ಸರ್ವೇಶ್ವರನಿಗೆ ಹೋಮಮಾಡಬೇಕು. ಇದು ಪ್ರಾಯಶ್ಚಿತ್ತ ಬಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯಜ್ಞವೇದಿಯ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅದು ಪ್ರಾಯಶ್ಚಿತ್ತ ಯಜ್ಞವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯಾಜಕನು ಅವುಗಳನ್ನು ವೇದಿಕೆಯ ಮೇಲೆ ಹೋಮ ಮಾಡಬೇಕು. ಇದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿತವಾದ ಹೋಮವಾಗಿರುವುದು. ಅದು ದೋಷಪರಿಹಾರಕ ಯಜ್ಞವಾಗಿದೆ. ಅಧ್ಯಾಯವನ್ನು ನೋಡಿ |