ಯಾಜಕಕಾಂಡ 7:6 - ಕನ್ನಡ ಸಮಕಾಲಿಕ ಅನುವಾದ6 ಯಾಜಕರಲ್ಲಿ ಪ್ರತಿಯೊಬ್ಬ ಪುರುಷನು ಅದನ್ನು ತಿನ್ನಬೇಕು. ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪರಿಶುದ್ಧವಾದುದರಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಹೋಮ ಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರು ತಿನ್ನಬಹುದು; ಅದು ಮಹಾಪರಿಶುದ್ಧವಾದುದರಿಂದ ಪವಿತ್ರ ಸ್ಥಳದೊಳಗೇ ಅದನ್ನು ತಿನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪರಿಶುದ್ಧವಾದದ್ದರಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಯಾಜಕನಾಗಿರುವ ಪ್ರತಿಯೊಬ್ಬನು ದೋಷಪರಿಹಾರಕ ಯಜ್ಞಮಾಂಸವನ್ನು ತಿನ್ನಬಹುದು. ಅದು ಬಹು ಪವಿತ್ರವಾಗಿರುವುದರಿಂದ ಅದನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕು. ಅಧ್ಯಾಯವನ್ನು ನೋಡಿ |