ಯಾಜಕಕಾಂಡ 7:9 - ಕನ್ನಡ ಸಮಕಾಲಿಕ ಅನುವಾದ9 ಒಲೆಯಲ್ಲಿ ಬೇಯಿಸಿದ ಬಾಂಡ್ಲಿಯಲ್ಲಿಯೂ ಬೋಗುಣಿಯಲ್ಲಿಯೂ ತಯಾರಿಸಿದ ಎಲ್ಲಾ ಧಾನ್ಯ ಸಮರ್ಪಣೆಯು ಸಮರ್ಪಿಸಿದ ಯಾಜಕನದಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಒಲೆಯಲ್ಲಾಗಲಿ, ಕಬ್ಬಿಣದ ಹಂಚಿನಲ್ಲಾಗಲಿ ಅಥವಾ ಬಾಂಡ್ಲಿಯಲ್ಲಾಗಲಿ ಬೇಯಿಸಿದ ನೈವೇದ್ಯಪದಾರ್ಥವೆಲ್ಲಾ ಸಮರ್ಪಿಸುವ ಯಾಜಕನಿಗೆ ಆಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಒಲೆಯಲ್ಲಾಗಲಿ, ಕಬ್ಬಿಣದ ಹಂಚಿನಲ್ಲಾಗಲಿ, ಬಾಂಡ್ಲಿಯಲ್ಲಾಗಲಿ ಬೇಯಿಸಿದ ನೈವೇದ್ಯ ಪದಾರ್ಥವೆಲ್ಲ ಅದನ್ನು ಸಮರ್ಪಿಸುವ ಯಾಜಕನಿಗೆ ಸೇರತಕ್ಕದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಒಲೆಯಲ್ಲಾಗಲಿ ಕಬ್ಬಿಣದ ಹಂಚಿನಲ್ಲಾಗಲಿ ಬಾಂಡ್ಲೆಯಲ್ಲಾಗಲಿ ಬೇಯಿಸಿದ ನೈವೇದ್ಯಪದಾರ್ಥವೆಲ್ಲಾ ಅದನ್ನು ಸಮರ್ಪಿಸುವ ಯಾಜಕನಿಗೆ ಆಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಪ್ರತಿ ಧಾನ್ಯಸಮರ್ಪಣೆಯು ಅದನ್ನು ಅರ್ಪಿಸುವ ಯಾಜಕನಿಗೆ ಸೇರುತ್ತದೆ. ಒಲೆಯಲ್ಲಾಗಲಿ ಕಬ್ಬಿಣದ ಹಂಚಿನಲ್ಲಾಗಲಿ ಬಾಂಡ್ಲೆಯಲ್ಲಾಗಲಿ ಬೇಯಿಸಿದ ಧಾನ್ಯಸಮರ್ಪಣೆಗಳನ್ನು ಯಾಜಕನು ಪಡೆಯುವನು. ಅಧ್ಯಾಯವನ್ನು ನೋಡಿ |