ಯಾಜಕಕಾಂಡ 8:12 - ಕನ್ನಡ ಸಮಕಾಲಿಕ ಅನುವಾದ12 ಅವನು ಅಭಿಷೇಕ ತೈಲದಿಂದ ಆರೋನನ ತಲೆಯ ಮೇಲೆ ಸುರಿದು, ಅವನನ್ನು ಪವಿತ್ರ ಮಾಡುವುದಕ್ಕಾಗಿ ಅವನನ್ನು ಅಭಿಷೇಕಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆರೋನನನ್ನು ಪ್ರತಿಷ್ಠಿಸುವುದಕ್ಕಾಗಿ ಆ ತೈಲದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆ ಎಣ್ಣೆಯಲ್ಲಿ ಸ್ವಲ್ಪವನ್ನು ಆರೋನನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅದರಲ್ಲಿ ಸ್ವಲ್ಪವನ್ನು ಆರೋನನ ತಲೆಯ ಮೇಲೆ ಹೊಯಿದು ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಬಳಿಕ ಮೋಶೆ ಸ್ವಲ್ಪ ಅಭಿಷೇಕತೈಲವನ್ನು ಆರೋನನ ತಲೆಗೆ ಹೊಯಿದು ಅವನನ್ನು ಪವಿತ್ರಗೊಳಿಸಿದನು. ಅಧ್ಯಾಯವನ್ನು ನೋಡಿ |