ಯಾಜಕಕಾಂಡ 8:17 - ಕನ್ನಡ ಸಮಕಾಲಿಕ ಅನುವಾದ17 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಹೋರಿಯ ಮಾಂಸವನ್ನೂ, ಅದರ ಚರ್ಮವನ್ನೂ, ಅದರ ಸಗಣಿಯನ್ನೂ ಅವನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೋವನು ಆಜ್ಞಾಪಿಸಿದಂತೆ ಅದರಲ್ಲಿ ಉಳಿದದ್ದನ್ನೆಲ್ಲಾ ಅಂದರೆ ಅದರ ಚರ್ಮವನ್ನು, ಮಾಂಸವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಬೆಂಕಿಯಿಂದ ಸುಡಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸರ್ವೇಶ್ವರನ ಆಜ್ಞಾನುಸಾರ ಆ ಪ್ರಾಣಿಯ ಮಿಕ್ಕ ಭಾಗಗಳನ್ನು, ಅಂದರೆ ಅದರ ಚರ್ಮ, ಮಾಂಸ ಹಾಗು ಕಲ್ಮಷಗಳನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಡಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆಹೋವನು ಆಜ್ಞಾಪಿಸಿದಂತೆ ಅದರಲ್ಲಿ ವಿುಕ್ಕದ್ದನ್ನೆಲ್ಲಾ ಅಂದರೆ ಅದರ ಚರ್ಮವನ್ನೂ ಮಾಂಸವನ್ನೂ ಕಲ್ಮಷವನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಿಸಿಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಹೋರಿಯ ಚರ್ಮ, ಅದರ ಮಾಂಸ ಮತ್ತು ಅದರ ಶರೀರದ ಕಲ್ಮಶವನ್ನು ಅವನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಬೆಂಕಿಯಿಂದ ಸುಟ್ಟುಹಾಕಿದನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು. ಅಧ್ಯಾಯವನ್ನು ನೋಡಿ |