Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:26 - ಕನ್ನಡ ಸಮಕಾಲಿಕ ಅನುವಾದ

26 ಯೆಹೋವ ದೇವರ ಸನ್ನಿಧಿಯಲ್ಲಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿಯನ್ನೂ ತೆಗೆದುಕೊಂಡು, ಅವುಗಳನ್ನು ಕೊಬ್ಬಿನ ಮೇಲೆಯೂ, ಬಲಭುಜದ ಮೇಲೆಯೂ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೆಹೋವನ ಸನ್ನಿಧಿಯಲ್ಲಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಭಕ್ಷ್ಯಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆಮಿಶ್ರವಾದ ಒಂದು ಹೋಳಿಗೆಯನ್ನು ಹಾಗು ಒಂದು ಕಡುಬನ್ನು ತೆಗೆದುಕೊಂಡು ಈ ಭಕ್ಷ್ಯಗಳನ್ನು ಆ ಕೊಬ್ಬಿನ ಮತ್ತು ಬಲದೊಡೆಯ ಮೇಲೆ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸರ್ವೇಶ್ವರನ ಸನ್ನಿಧಿಯಲ್ಲಿ ಬುಟ್ಟಿಯಲ್ಲಿಟ್ಟಿದ್ದ ಹುಳಿಯಿಲ್ಲದ ತಿಂಡಿಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆ ಮಿಶ್ರವಾದ ಒಂದು ಹೋಳಿಗೆಯನ್ನು ಹಾಗು ಒಂದು ಕಡುಬನ್ನು ತೆಗೆದುಕೊಂಡು ಆ ಕೊಬ್ಬಿನ ಮತ್ತು ಬಲದೊಡೆಯ ಮೇಲೆ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೆಹೋವನ ಸನ್ನಿಧಿಯಲ್ಲಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಭಕ್ಷ್ಯಗಳಲ್ಲಿ ಒಂದು ರೊಟ್ಟಿಯನ್ನೂ ಎಣ್ಣೆ ವಿುಶ್ರವಾದ ಒಂದು ಹೋಳಿಗೆಯನ್ನೂ ಒಂದು ಕಡುಬನ್ನೂ ತೆಗೆದುಕೊಂಡು ಈ ಭಕ್ಷ್ಯಗಳನ್ನು ಆ ಕೊಬ್ಬಿನ ಮತ್ತು ಬಲದೊಡೆಯ ಮೇಲೆ ಇಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಪ್ರತಿದಿನ ಯೆಹೋವನ ಸನ್ನಿಧಿಯಲ್ಲಿ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯು ಇಡಲ್ಪಡುತ್ತಿತ್ತು. ಮೋಶೆಯು ರೊಟ್ಟಿಯಲ್ಲಿ ಒಂದು ತುಂಡನ್ನೂ ಎಣ್ಣೆ ಬೆರಸಿದ ರೊಟ್ಟಿಯಲ್ಲಿ ಒಂದು ತುಂಡನ್ನೂ ಹುಳಿಯಿಲ್ಲದ ಒಂದು ಕಡುಬನ್ನೂ ತೆಗೆದುಕೊಂಡನು. ಮೋಶೆಯು ಆ ರೊಟ್ಟಿಯ ತುಂಡುಗಳನ್ನು ಕೊಬ್ಬಿನ ಮತ್ತು ಟಗರಿನ ಬಲ ತೊಡೆಯ ಮೇಲೆ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:26
5 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಸನ್ನಿಧಿಯಲ್ಲಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿಯನ್ನೂ


ದೇವರು ಒಬ್ಬರೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥ ಒಬ್ಬರೇ. ಅವರು ಮನುಷ್ಯರಾಗಿ ಬಂದ ಕ್ರಿಸ್ತ ಯೇಸುವೇ.


ಜನರ ಮಧ್ಯದಲ್ಲಿ ಅಪೊಸ್ತಲರಿಂದ ಅನೇಕ ಸೂಚಕಕಾರ್ಯಗಳೂ ಅದ್ಭುತಕಾರ್ಯಗಳೂ ನಡೆದವು. ಅವರೆಲ್ಲರೂ ಒಂದೇ ಮನಸ್ಸುಳ್ಳವರಾಗಿ “ಸೊಲೊಮೋನನ ಮಂಟಪ” ಎಂದು ಕರೆಯಲಾಗುತ್ತಿದ್ದ ಸ್ಥಳದಲ್ಲಿ ಸೇರುತ್ತಿದ್ದರು.


ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


ಅವನು ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲದೊಡೆಯನ್ನೂ ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು