ಯಾಜಕಕಾಂಡ 8:5 - ಕನ್ನಡ ಸಮಕಾಲಿಕ ಅನುವಾದ5 ಮೋಶೆಯು ಸಭೆಗೆ, “ಯೆಹೋವ ದೇವರು ಮಾಡುವುದಕ್ಕೆ ಆಜ್ಞಾಪಿಸಿರುವುದು ಇದೇ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಮೋಶೆ ಅವರಿಗೆ, “ನಾನು ಈಗ ಮಾಡುವ ಕಾರ್ಯವು ಯೆಹೋವನು ಆಜ್ಞಾಪಿಸಿದ್ದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮೋಶೆ ಅವರಿಗೆ, “ನಾನು ಈಗ ಮಾಡುವ ಕಾರ್ಯ ಸರ್ವೇಶ್ವರ ಸ್ವಾಮಿಯೇ ಆಜ್ಞಾಪಿಸಿದ ಕಾರ್ಯ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಾನು ಈಗ ಮಾಡುವ ಕಾರ್ಯವು ಯೆಹೋವನು ಆಜ್ಞಾಪಿಸಿದ್ದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ಮೋಶೆ ಜನರಿಗೆ, “ನಾನು ಈಗ ಮಾಡುವ ಕಾರ್ಯವನ್ನು ಯೆಹೋವನೇ ಆಜ್ಞಾಪಿಸಿದನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |