Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 9:16 - ಕನ್ನಡ ಸಮಕಾಲಿಕ ಅನುವಾದ

16 ಅವನು ದಹನಬಲಿಯನ್ನು ತಂದು, ಅದನ್ನು ವಿಧಿಬದ್ಧವಾಗಿ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸರ್ವಾಂಗಹೋಮ ಪಶುವನ್ನು ಯಥಾವಿಧಿಯಾಗಿ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಂತೆಯೆ ದಹನಬಲಿಪ್ರಾಣಿಯನ್ನೂ ವಿಧಿಬದ್ಧವಾಗಿ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಸರ್ವಾಂಗಹೋಮಪಶುವನ್ನೂ ಯಥಾವಿಧಿಯಾಗಿ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆರೋನನು ಸರ್ವಾಂಗಹೋಮಕ್ಕಾಗಿ ಪಶುವನ್ನು ತರಿಸಿ ಯೆಹೋವನು ಆಜ್ಞಾಪಿಸಿದಂತೆಯೇ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 9:16
5 ತಿಳಿವುಗಳ ಹೋಲಿಕೆ  

ಅವನು ಧಾನ್ಯ ಸಮರ್ಪಣೆಯ ಬಲಿಯನ್ನು ತಂದು, ಅದರಲ್ಲಿ ಒಂದು ಹಿಡಿ ತೆಗೆದುಕೊಂಡು, ಬಲಿಪೀಠದ ಮೇಲೆ ಬೆಳಗಿನ ದಹನಬಲಿ ಯಜ್ಞದ ಬಳಿಯಲ್ಲಿ ಅದನ್ನು ಹೋಮ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು