ಯಾಜಕಕಾಂಡ 9:21 - ಕನ್ನಡ ಸಮಕಾಲಿಕ ಅನುವಾದ21 ಎದೆಯ ಭಾಗಗಳನ್ನು, ಬಲತೊಡೆಗಳನ್ನು ಆರೋನನು, ಮೋಶೆ ಆಜ್ಞಾಪಿಸಿದಂತೆ ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಮೋಶೆಯು ಆಜ್ಞಾಪಿಸಿದಂತೆ ಆರೋನನು ಅವುಗಳ ಎದೆಯ ಭಾಗಗಳನ್ನು ಮತ್ತು ಬಲತೊಡೆಯನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಮೋಶೆಯ ಆಜ್ಞಾನುಸಾರ ಅವನು ಅವುಗಳ ಎದೆಯ ಭಾಗಗಳನ್ನೂ ಬಲತೊಡೆಗಳನ್ನೂ ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿಯೆತ್ತಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಮೋಶೆಯು ಆಜ್ಞಾಪಿಸಿದಂತೆ ಆರೋನನು ಅವುಗಳ ಎದೆಯ ಭಾಗಗಳನ್ನೂ ಬಲದೊಡೆಗಳನ್ನೂ ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಮೋಶೆ ಆಜ್ಞಾಪಿಸಿದಂತೆ ಎದೆಯ ಭಾಗಗಳನ್ನು ಮತ್ತು ಬಲ ತೊಡೆಯನ್ನು ಆರೋನನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿದನು. ಅಧ್ಯಾಯವನ್ನು ನೋಡಿ |