ಯೂದನು 1:10 - ಕನ್ನಡ ಸಮಕಾಲಿಕ ಅನುವಾದ10 ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ. ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ದೂಷಿಸುತ್ತಾರೆ ಮತ್ತು ತಾವು ವಿವೇಕಶೂನ್ಯ ಪಶುಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆದರೆ, ಈ ಜನರು ತಮಗೆ ಅರ್ಥವಾಗದ ಎಲ್ಲವನ್ನೂ ದೂಷಿಸುತ್ತಾರೆ. ವಿಚಾರ ಶೂನ್ಯ ಪ್ರಾಣಿಗಳಂತೆ ಸಹಜ ಪ್ರವೃತ್ತಿಯಿಂದ ಏನನ್ನು ತಿಳಿದುಕೊಳ್ಳುತ್ತಾರೋ ಅದರಿಂದಲೇ ನಾಶವಾಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದರೆ ಈ ಜನರು ತಮಗೆ ಗೊತ್ತಿಲ್ಲದ ಎಲ್ಲವನ್ನೂ ದೂಷಿಸುತ್ತಾರೆ, ಮತ್ತು ತಾವು ವಿವೇಕಶೂನ್ಯಪಶುಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದರೆ ಈ ಜನರು ತಮಗೆ ಅರ್ಥವಾಗದ್ದನ್ನೂ ಟೀಕಿಸುತ್ತಾರೆ. ಅವರಿಗೂ ಸ್ವಲ್ಪ ಅರ್ಥವಾಗುತ್ತದೆ. ಆದರೆ ಅವರು ವಿವೇಕಶೂನ್ಯ ಪ್ರಾಣಿಗಳಂತೆ ಸಹಜಪ್ರವೃತ್ತಿಯಿಂದ ಅವುಗಳನ್ನು ಅರ್ಥಮಾಡಿಕೊಳ್ಳುತ್ತಾರೆಯೇ ಹೊರತು ವಿವೇಚನೆಯಿಂದ ಅರ್ಥಮಾಡಿಕೊಳ್ಳುವುದಿಲ್ಲ. ಇವುಗಳೇ ಅವರನ್ನು ನಾಶಮಾಡುತ್ತವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಖರೆ ಹಿ ಲೊಕಾ ಅಪ್ನಾಕ್ ಗೊತ್ತ್ ನಸಲ್ಲ್ಯಾ ವಿಶಯಾತ್ ನಿಂದ್ಯಾ ಕರ್ತಾತ್, ಅನಿ ಅಪ್ನಿಬಿ ಬುದ್ದ್ ನಸಲ್ಲ್ಯಾ ಜನಾವರಾ ಸಾರ್ಕೆ ಕಸೆ ಹಾಯ್ ತಸೆ ಕಾಯ್ಬಿ ಕಳ್ವುನ್ ಘೆತ್ಯಾತ್, ಅನಿ ತೆಚ್ಯಾ ವೈನಾ ಅಪ್ನಾಕ್ನಿಚ್ ಜಾಳ್ವುನ್ ನಾಸ್ ಕರುನ್ ಘೆತಾತ್. ಅಧ್ಯಾಯವನ್ನು ನೋಡಿ |