ಯೂದನು 1:13 - ಕನ್ನಡ ಸಮಕಾಲಿಕ ಅನುವಾದ13 ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲಕ್ಕೆ ಇಡಲಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ತಮ್ಮ ನಾಚಿಕೆಗೇಡಿತನದ ನೊರೆಯನ್ನು ಕಾರುವ ಸಾಗರದ ಹುಚ್ಚು ತೆರೆಗಳು; ದಿಕ್ಕುಗೆಟ್ಟ ತಾರೆಗಳಿವರು. ಇವರಿಗಾಗಿ ಕಾದಿದೆ ನಿರಂತರ ಕಾರ್ಗತ್ತಲಿನ ಕಂದಕ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಇವರು ಸಮುದ್ರದಲ್ಲಿನ ಭೀಕರವಾದ ಅಲೆಗಳಂತಿದ್ದಾರೆ. ಈ ಅಲೆಗಳು ನೊರೆಯನ್ನು ಕಾರುವಂತೆ ಇವರು ನಾಚಿಕೆಯಿಲ್ಲದ ಕೆಲಸಗಳನ್ನು ಮಾಡುತ್ತಾರೆ. ಈ ಜನರು ಆಕಾಶದಲ್ಲಿ ಅಲೆಯುವ ನಕ್ಷತ್ರಗಳಂತಿದ್ದಾರೆ. ಇವರಿಗಾಗಿ ಶಾಶ್ವತವಾದ ಕಾರ್ಗತ್ತಲಿನ ಸ್ಥಳವನ್ನು ಕಾದಿರಿಸಲಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತನಿ ಅಪ್ನಾಚಿ ಮರ್ಯಾದ್ಗೆಡಿ ಕಾಮಾಚ್ಯಾ ವೈನಾ ಸಮುಂದರಾಚ್ಯಾ ಮೊಟ್ಯಾ ಭಯಾನಕ್ ಭುರುಕ್ ಭರಲ್ಲ್ಯಾ ಲಾಟಾಂಚ್ಯಾ ಸಾರ್ಕೆ,ತೆಂಚ್ಯಾಸಾಟಿ ದೆವಾನ್ ಸದಾ ಸರ್ವತಾಕ್ ಎಕ್ ದಾಟ್ ಕಾಳ್ಕಾತ್ ಜಾಗೊ ರಾಕುನ್ ಥವಲ್ಲೊ ಹಾಯ್. ಅಧ್ಯಾಯವನ್ನು ನೋಡಿ |