ಯೆರೆಮೀಯ 10:11 - ಕನ್ನಡ ಸಮಕಾಲಿಕ ಅನುವಾದ11 “ನೀವು ಅವರಿಗೆ ಹೀಗೆ ಹೇಳಬೇಕು: ‘ಆಕಾಶಗಳನ್ನೂ ಭೂಮಿಯನ್ನೂ ಉಂಟು ಮಾಡದ ದೇವರುಗಳು, ಭೂಮಿಯ ಮೇಲಿನಿಂದಲೂ ಈ ಆಕಾಶದ ಕೆಳಗಿನಿಂದಲೂ ನಾಶವಾಗುವುವು.’ ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನೀವು ಅವುಗಳಿಗೆ, “ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು” ಎಂದು ಹೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ಭೂಮ್ಯಾಕಾಶಗಳನ್ನು ಸೃಷ್ಟಿಸದ ದೇವರುಗಳು ಭೂಮಿಯ ಮೇಲಿಂದಲೂ ಆಕಾಶದ ಕೆಳಗಿನಿಂದಲೂ ಅಳಿದುಹೋಗುವುವು” ಎಂದು ನೀವು ಆ ಜನಾಂಗಗಳಿಗೆ ತಿಳಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನೀವು ಅವುಗಳಿಗೆ - ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂವಿುಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು ಎಂದು ಹೇಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೋವನು ಹೇಳುತ್ತಾನೆ, “ಈ ಸಂದೇಶವನ್ನು ಆ ಜನರಿಗೆ ಹೇಳು: ‘ಆ ಸುಳ್ಳುದೇವರುಗಳು ಭೂಲೋಕವನ್ನೂ ಪರಲೋಕವನ್ನೂ ಸೃಷ್ಟಿ ಮಾಡಿಲ್ಲ. ಆ ಸುಳ್ಳುದೇವರುಗಳನ್ನು ನಾಶಮಾಡಲಾಗುವುದು; ಅವುಗಳು ಭೂಲೋಕದಿಂದಲೂ ಆಕಾಶದಿಂದಲೂ ಕಣ್ಮರೆಯಾಗುವವು.’” ಅಧ್ಯಾಯವನ್ನು ನೋಡಿ |